ರಾಜ್ಯಜಲ ವಿವಾದ: ಪ್ರಧಾನಿ ಬಳಿ ಸರ್ವಪಕ್ಷ ನಿಯೋಗಕ್ಕೆ ಸರ್ವರ ಸಹಕಾರ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.