all-party meet

ಸಂಸತ್ ವಿಶೇಷ ಅಧಿವೇಶನ ಹಿನ್ನೆಲೆ, ಭಾನುವಾರ ಸಂಜೆ ಸರ್ವಪಕ್ಷ ಸಭೆ; ಅಜೆಂಡಾ ಹೀಗಿದೆ...
ಸೋಮವಾರದಿಂದ ಐದು ದಿನಗಳ ಕಾಲ ಕೇಂದ್ರ ಸರ್ಕಾರ ಕರೆದಿರುವ ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಕೆರಳಿಸಿರುವಂತೆಯೇ, ಎಲ್ಲಾ ಪಕ್ಷಗಳಿಂದ ಅಭಿಪ್ರಾಯ, ಸಲಹೆಗಳನ್ನು ಪಡೆಯಲು ಭಾನುವಾರ ಸಂಜೆ ಸರ್ವ ಪಕ್ಷ ನಾಯಕರೊಂದಿಗೆ ಸಭೆಯನ್ನು ಆಯೋಜಿಸಲಾಗಿದೆ.

ವಿಶೇಷ ಅಧಿವೇಶನಕ್ಕೂ ಮುನ್ನ ಭಾನುವಾರ ಸರ್ವಪಕ್ಷ ಸಭೆ
ಸಂಸತ್ ವಿಶೇಷ ಅಧಿವೇಶನಕ್ಕೂ ಮುನ್ನ ಭಾನುವಾರದಂದು ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.

ಕಾವೇರಿ ವಿವಾದ: ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ- ಸಿಎಂ ಸಿದ್ದರಾಮಯ್ಯ
ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತ ಬಲಿ ಕೊಡುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ, ಮೇಕೆದಾಟು, ಅಪ್ಪರ್ ಕೃಷ್ಣ ಮತ್ತು ಮಹದಾಯಿ ವಿವಾದ ಸಂಬಂಧ ಕೇಂದ್ರದ ಬಳಿಗೆ ಸರ್ವ ಪಕ್ಷಗಳ ನಿಯೋಗ...

ಪ್ರಧಾನಿ ಸೂಚನೆ ಮೇರೆಗೆ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಯತ್ನ: ಸರ್ವಪಕ್ಷ ಸಭೆಯಲ್ಲಿ ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯ ಮೇರೆಗೆ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ.

ಮಾತುಕತೆ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳುವ ಬಗ್ಗೆ ಸರ್ವಪಕ್ಷ ಸಭೆ ಕರೆದು ನಿರ್ಧಾರ: ಸಿಎಂ ಬೊಮ್ಮಾಯಿ
ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳ: ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚಿಸಲು ನಾಳೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದಾರೆ.

ಶ್ರೀಲಂಕಾ ಅತ್ಯಂತ ಗಂಭೀರ ಬಿಕ್ಕಟ್ಟು ಎದುರಿಸುತ್ತಿದೆ, ಸಹಜವಾಗಿಯೇ ಭಾರತಕ್ಕೆ ಚಿಂತೆ: ಸರ್ವಪಕ್ಷ ಸಭೆಯಲ್ಲಿ ಜೈಶಂಕರ್
ನೆರೆಯ ಶ್ರೀಲಂಕಾವು "ಅತ್ಯಂತ ಗಂಭೀರ ಬಿಕ್ಕಟ್ಟನ್ನು" ಎದುರಿಸುತ್ತಿದೆ. ಇದು ಸಹಜವಾಗಿಯೇ ಭಾರತವನ್ನು ಚಿಂತಿಸುವಂತೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ನಡೆದ ಸರ್ವಪಕ್ಷ...

ರಾಜಸ್ಥಾನ ಸರ್ವಪಕ್ಷ ಸಭೆಯಲ್ಲಿ ಟೈಲರ್ ಹತ್ಯೆಗೆ ತೀವ್ರ ಖಂಡನೆ: ಕನ್ಹಯ್ಯಾ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ
ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಕತ್ತು ಸೀಳಿ ಹತ್ಯೆ ಮಾಡಿದ ಕೃತ್ಯವನ್ನು ರಾಜಸ್ಥಾನ ವಿಧಾನಸಭೆಯ ಸರ್ವಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕನ್ಹಯ್ಯ ಅವರ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಕೊರೋನ ಲಸಿಕೆ ವಿತರಣೆ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ
ಕೊರೋನಾ ಸೋಂಕು ನಿವಾರಣಾ ಲಸಿಕೆ ವಿತರಣೆ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ.

