all-party meeting

ಡಿಲಿಮಿಟೇಶನ್ ವಿರುದ್ಧ ನಿರ್ಣಯ ಅಂಗೀಕರಿಸಲು ತಮಿಳುನಾಡು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ
ಕನಿಷ್ಠ 40-50 ವರ್ಷಗಳ ಕಾಲ ಚುನಾಯಿತ ಪ್ರತಿನಿಧಿಗಳ ಸ್ಥಾನಗಳ ಸಂಖ್ಯೆಯಲ್ಲಿ ಬದಲಾವಣೆಯನ್ನು ರಾಜ್ಯ ಭರಿಸಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿರುವ ನಾಯಕರು, ಒಗ್ಗಟ್ಟಿನಿಂದ ಯಾವುದೇ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ನಿರಾಕರಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜುಲೈ 19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!
ಅಧಿವೇಶನದಲ್ಲಿ ಸರ್ಕಾರ ಹಲವು ಪ್ರಮುಖ ಕಾನೂನುಗಳ ಜಾರಿಗೆ ತರಲು ಮುಂದಾಗಿದೆ. ಇದರಲ್ಲಿ ಗಂಭೀರ ಅಪರಾಧಗಳಿಗಾಗಿ ಪ್ರಧಾನಿ, ಸಿಎಂ ಅಥವಾ ಸಚಿವರು 30 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ ಅವರನ್ನು ಸ್ವಯಂಚಾಲಿತವಾಗಿ ಹುದ್ದೆಯಿಂದ ತೆಗೆದುಹಾಕುವ 130ನೇ ಸಂವಿಧಾನ ತಿದ್ದುಪಡಿ ವಿಧೇಯಕ ಒಳಗೊಂಡಿದೆ.

West Asia Conflict: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಇಂಧನ, ರಸಗೊಬ್ಬರಗಳು, ರಾಷ್ಟ್ರೀಯ ಭದ್ರತೆ ಮತ್ತು ಭಾರತದಲ್ಲಿನ ಇತರ ಕ್ಷೇತ್ರಗಳ ಮೇಲೆ ಹಾಗೂ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಾಸಿಸುವ ತನ್ನ ಪ್ರಜೆಗಳ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದರು.

Delhi Red Fort Car Blast: ಸರ್ವಪಕ್ಷ ಸಭೆಗೆ ಕಾಂಗ್ರೆಸ್ ಆಗ್ರಹ
ಸ್ಫೋಟ ನಡೆದು 48 ಗಂಟೆಗಳಾದ ಬಳಿಕ ಕೇಂದ್ರ ಸಂಪುಟವು ಇದು ಭಯೋತ್ಪಾದಕ ಕೃತ್ಯ ಎಂಬುದನ್ನು ಹೇಳಿದೆ. ಇಷ್ಟ ಸಮಯವೇಕೆ ಬೇಕಾಯಿತು? ಈ ಮೂಲಕ ಮೂರು ದಿನಗಳವರೆಗೆ ಗೊಂದಲ ಮತ್ತು ಊಹಾಪೋಹಗಳು ಉಲ್ಬಣಗೊಳ್ಳಲು ಅವಕಾಶ ನೀಡಲಾಯಿತು.

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ- ಡಿ.ಕೆ ಶಿವಕುಮಾರ್
ಪರಿಹಾರದ ಹಣವನ್ನು ಸ್ವೀಕರಿಸದೆ 28,972 ಜನರು ನ್ಯಾಯಾಲಯಗಳ ಮೊರೆ ಹೋಗಿದ್ದಾರೆ . ಇವುಗಳನ್ನು ಇತ್ಯರ್ಥಪಡಿಸದೆ ಯೋಜನೆಯನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ.

ವಿರೋಧ ಪಕ್ಷಗಳನ್ನು ಕೀಳಾಗಿ ಕಂಡರೆ ಜನರು ಸಹಿಸುವುದಿಲ್ಲ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಚಿವರು ಮತ್ತು ಶಾಸಕರೊಂದಿಗೆ ರಾಯಚೂರಿನಲ್ಲಿದ್ದ ಖರ್ಗೆ, ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಕದನ ವಿರಾಮ ಕುರಿತು ಟ್ರಂಪ್ ಹೇಳಿಕೆ: ಸರ್ವಪಕ್ಷ ಸಭೆಯಲ್ಲಿ ಸರ್ಕಾರವನ್ನು ಪ್ರಶ್ನಿಸುತ್ತೇವೆ- ಮಲ್ಲಿಕಾರ್ಜುನ ಖರ್ಗೆ
'ಕದನ ವಿರಾಮ' ಸೇರಿದಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

ಪ್ರಧಾನಿ ಮೋದಿ ಭಾಗವಹಿಸುವುದಾದರೆ ಮಾತ್ರ ಸರ್ವಪಕ್ಷ ಸಭೆ ಕರೆಯಿರಿ: ಕಪಿಲ್ ಸಿಬಲ್
ಭಾರತ ಮತ್ತು ಪಾಕಿಸ್ತಾನ ನಡುವಿನ ಐತಿಹಾಸಿಕ ಒಪ್ಪಂದವನ್ನು ಸುಗಮಗೊಳಿಸುವಲ್ಲಿ ಅಮೆರಿಕ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಸಾಮಾಜಿಕ ಮಾಧ್ಯಮ ಪೋಸ್ಟ್ ನ್ನು ಸಿಬಲ್ ಉಲ್ಲೇಖಿಸಿದರು.

'ಹಮ್ ಸಬ್ ಸಾಥ್ ಹೈ': ಪಕ್ಷ ಭೇದ ಮೀರಿ ಕೇಂದ್ರಕ್ಕೆ ಬೆಂಬಲ; ಭದ್ರತಾ ಲೋಪ ಒಪ್ಪಿಕೊಂಡ ಅಮಿತ್ ಶಾ
ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭದ್ರತಾ ಲೋಪ ಮತ್ತು ಗುಪ್ತಚರ ಇಲಾಖೆಯ ಕೆಲವು ಲೋಪಗಳನ್ನು ಒಪ್ಪಿಕೊಂಡರು.

