all-party meeting

ಆರಂಭದಲ್ಲಿ ಸರ್ವಪಕ್ಷ ಸಭೆಗೆ ಆಹ್ವಾನವಿಲ್ಲ: ಅಮಿತ್ ಶಾ ಕರೆ ಬಳಿಕ ಸಭೆಯಲ್ಲಿ ಭಾಗಿಯಾಗಲಿರುವ ಅಸಾದುದ್ದೀನ್ ಓವೈಸಿ!
"ಸರ್ವಪಕ್ಷ ಸಭೆಯನ್ನು ಕರೆಯಲು ಕಾರಣ ರಾಷ್ಟ್ರೀಯ ಮಹತ್ವದ್ದಾಗಿದೆ. ಗೃಹ ಸಚಿವರು ನನಗೆ ಕರೆ ಮಾಡಿ ನಾನು ಎಲ್ಲಿದ್ದೇನೆ ಎಂದು ಕೇಳಿದರು. ಅವರು ನನಗೆ ಬರಲು ಹೇಳಿದ್ದಾರೆ ನಾನು ಮೊದಲು ಟಿಕೆಟ್ ಕಾಯ್ದಿರಿಸಿ (ದೆಹಲಿಯಲ್ಲಿ) ಸರ್ವಪಕ್ಷ ಸಭೆಗೆ ತಲುಪುತ್ತೇನೆ" ಎಂದು ಓವೈಸಿ ಹೇಳಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿ: ಇಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ಅವರೂ ಉಪಸ್ಥಿತರಿರಲಿದ್ದಾರೆ. ಪಹಲ್ಗಾಮ್ ದಾಳಿಯ ಕುರಿತು ಸರ್ವಪಕ್ಷ ಸಭೆಗೆ ಮಾಹಿತಿ ನೀಡಲಿದ್ದಾರೆ.

ದೇಶಾದ್ಯಂತ ಸರ್ವಪಕ್ಷ ಸಭೆ: 4000 ಕ್ಕೂ ಹೆಚ್ಚು ಇಆರ್‌ಒಗಳು, 36 ಸಿಇಒಗಳು ಮತ್ತು 788 ಡಿಇಒಗಳ ನಿಯೋಜಿಸಿದ ಚುನಾವಣಾ ಆಯೋಗ
ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ (ಎಸಿ) ಬಾಕಿ ಇರುವ ಯಾವುದೇ ಮತಗಟ್ಟೆ ಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಸುಮಾರು 4,123 ಇಆರ್‌ಒಗಳು ಸರ್ವಪಕ್ಷ ಸಭೆಗಳನ್ನು ನಡೆಸಲು ಪ್ರಾರಂಭಿಸಿದ್ದಾರೆ ಎಂದು ಹೇಳಲಾಗಿದೆ.

1971ರ ಜನಸಂಖ್ಯೆಯನ್ನೇ ಆಧಾರವಾಗಿಟ್ಟುಕೊಂಡು ಕ್ಷೇತ್ರ ಪುನರ್ವಿಂಗಡಣೆ ಮಾಡಬೇಕು: ಸರ್ವಪಕ್ಷ ಸಭೆಯಲ್ಲಿ ಸಿಎಂ ಸ್ಟಾಲಿನ್
1971 ರ ಜನಸಂಖ್ಯೆಯು ಕ್ಷೇತ್ರ ಪುನರ್ವಿಂಗಡಣೆಗೆ ಆಧಾರವಾಗಿ ಮುಂದುವರಿಯುತ್ತದೆ ಎಂದು ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2000 ರಲ್ಲಿ ಸಂಸತ್ತಿನಲ್ಲಿ ಭರವಸೆ ನೀಡಿದ್ದರು ಎಂದು ತಮಿಳುನಾಡು ಸಿಎಂ ನೆನಪಿಸಿಕೊಂಡರು.

ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಿಜಿಜು, 'ಸಂಸತ್ತಿನ ಚಳಿಗಾಲದ ಅಧಿವನೇಶನಕ್ಕೂ ಮುನ್ನ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ' ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್-2024-25: ಬಜೆಟ್ ಅಧಿವೇಶನಕ್ಕೂ ಮುನ್ನ ‘ಸರ್ವಪಕ್ಷ ಸಭೆ’ ಕರೆದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಮುಂಗಡ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಮಂಡಿಸಲಿದ್ದು, ಅಧಿವೇಶನದ ಮುನ್ನಾ ದಿನವಾದ ಮಂಗಳವಾರ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನ: ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಡಿಸೆಂಬರ್ 4 ರಂದು ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರವು ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 22ರಂದು ಮುಕ್ತಾಯಗೊಳ್ಳಲಿದೆ.

ಕೇರಳ ಸ್ಫೋಟ: ಶಾಂತಿ ಕದಡಲು ಯತ್ನಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಸರ್ವಪಕ್ಷ ಸಭೆಯಲ್ಲಿ ನಿರ್ಣಯ
ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆದಿದ್ದ ಸರ್ವಪಕ್ಷ ಸಭೆಯು, ಸಮಾಜದಲ್ಲಿ ಅಪನಂಬಿಕೆ ಮತ್ತು ಅಸಹಿಷ್ಣುತೆಯನ್ನು ಸೃಷ್ಟಿಸುವ ಪ್ರಯತ್ನಗಳನ್ನು ವಿರೋಧಿಸಲು ಸೋಮವಾರ ನಿರ್ಧರಿಸಿದೆ.

ಕೊಚ್ಚಿ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ; ಸರ್ವಪಕ್ಷ ಸಭೆ ಕರೆದ ಕೇರಳ ಸಿಎಂ ಪಿಣರಾಯಿ ವಿಜಯನ್
ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಇಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ.

