all-party meeting

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸರ್ವಪಕ್ಷ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ
ಕಳೆದ 123 ವರ್ಷಗಳಲ್ಲೇ ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ...

ಮುಂಗಾರು ಅಧಿವೇಶನ: ಜುಲೈ 19 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿದ್ದು, ಕೇಂದ್ರ ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದೆ.

ಸಂಸತ್ತಿನ ಮುಂಗಾರು ಅಧಿವೇಶನ: ಜುಲೈ 19ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಶಾಸಕಾಂಗ ವ್ಯವಹಾರಗಳು ಮತ್ತು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಕೇಂದ್ರ ಸರಕಾರ ಜು.19ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ.

ಮಣಿಪುರ ಸಿಎಂ ಬಿರೇನ್ ಸಿಂಗ್ ರನ್ನು ತಕ್ಷಣ ಪದಚ್ಯುತಗೊಳಿಸಬೇಕು: ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಆಗ್ರಹ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದಲ್ಲಿ ಶಾಂತಿ ಸ್ಥಾಪನೆ ಸಾಧ್ಯವಿಲ್ಲ. ಹೀಗಾಗಿ ಅವರನ್ನು ತಕ್ಷಣ ಪದಚ್ಯುತಗೊಳಿಸಬೇಕು ಎಂದು ಶನಿವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಆಗ್ರಹಿಸಿದೆ.

ಅಮಿತ್ ಶಾ ನೇತೃತ್ವದಲ್ಲಿ ಇಂದು ಮಣಿಪುರ ಪರಿಸ್ಥಿತಿ ಕುರಿತು ಸರ್ವಪಕ್ಷ ಸಭೆ
ಮಣಿಪುರದ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ.

ಕೇಂದ್ರ ಬಜೆಟ್ 2023: ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ, ಪ್ರತಿಪಕ್ಷಗಳ ಸಹಕಾರದ ನಿರೀಕ್ಷೆಯಲ್ಲಿ ಸರ್ಕಾರ
ಮಂಗಳವಾರದಿಂದ (ಜ.31) ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಬಜೆಟ್ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಸೋಮವಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಇಂದು ಮಧ್ಯಾಹ್ನ ಸಂಸತ್ತಿನ ಅನೆಕ್ಸ್ ಕಟ್ಟಡದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಮತದಾರರ ಮಾಹಿತಿ ಕಳವು ಪ್ರಕರಣ: ವಿಶೇಷ ಅಧಿಕಾರಿಯಿಂದ ಸರ್ವಪಕ್ಷ ಸಭೆ, ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
ಮತದಾರರ ಮಾಹಿತಿ ಕಳವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲು ನಿಯೋಜನೆಗೊಂಡಿರುವ ವಿಶೇಷಾಧಿಕಾರಿ ಅಜಯ್ ನಾಗಭೂಷಣ್ ಅವರು, ಬುಧವಾರ ಸರ್ವಪಕ್ಷ ಸಭೆ ನಡೆಸಿದ್ದು, ಈ ವೇಳೆ ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆ ಆಹ್ವಾನ ನೀಡಿದ್ದಾರೆ.

ಸಂಸತ್ ಚಳಿಗಾಲದ ಅಧಿವೇಶನ: ಡಿಸೆಂಬರ್ 6 ರಂದು ಸರ್ವಪಕ್ಷ ಸಭೆ ಕರೆದ ಪ್ರಹ್ಲಾದ್ ಜೋಶಿ
ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಅಂದರೆ ಡಿಸೆಂಬರ್ 6 ರಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ನಾಯಕರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಎಸ್ಸಿ, ಎಸ್ಟಿಗೆ ಬಂಪರ್ ಗಿಫ್ಟ್: ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ವಪಕ್ಷ ಸಭೆ ತೀರ್ಮಾನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(SC-ST)ಕ್ಕೆ ಬೊಮ್ಮಾಯಿ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

