all-party meeting

ದೆಹಲಿ ಸೀಲಿಂಗ್ ಡ್ರೈವ್: ಮಾ.13ಕ್ಕೆ ಸರ್ವಪಕ್ಷ ಸಭೆ ಕರೆದ ಕೇಜ್ರಿವಾಲ್
ರಾಷ್ಟ್ರ ರಾಜಧಾನಿಯಲ್ಲಿ ಸೀಲಿಂಗ್ ಡ್ರೈವ್ ನಿಂದಾಗಿ ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆ ಪರಿಹಾರ...

ಮಹದಾಯಿ ಕುರಿತು ಒಮ್ಮತದ ನಿರ್ಧಾರಕ್ಕೆ ಬರಲು ಸರ್ವಪಕ್ಷ ಸಭೆ ವಿಫಲ
ರಾಜ್ಯ ಸರ್ಕಾರ ಶನಿವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಮಹದಾಯಿ ವಿವಾದ ಇತ್ಯಾರ್ಥಕ್ಕೆ ಸಂಬಂಧಿಸಿದೆ ಯಾವುದೇ ಪ್ರಮುಖ ನಿರ್ಧಾರ....

ಸುಗಮ ಅಧಿವೇಶನಕ್ಕೆ ಸಿದ್ಧತೆ: ಸರ್ವಪಕ್ಷ ಸಭೆ ಕರೆದ ಲೋಕಸಭಾ ಸ್ಪೀಕರ್
ಇನ್ನು ಕೆಲವೇ ದಿನಗಳಲ್ಲಿ ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನ ಸುಗಮವಾಗಿ ಸಾಗಿಸುವ ಸಲುವಾಗಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸೋಮವಾರ ಸರ್ವಪಕ್ಷ...

ಕಾವೇರಿ ವಿವಾದ: ತಮಿಳು ರೈತರಿಗೆ ನಿರಾಶೆ ಮೂಡಿಸಿದ ಡಿಎಂಕೆ ಸರ್ವಪಕ್ಷ ಸಭೆ
ಕಾವೇರಿ ವಿವಾದ ಸಂಬಂಧ ಪ್ರಮುಖ ಪ್ರತಿಪಕ್ಷ ಡಿಎಂಕೆ ಕರೆದಿದ್ದ ಸರ್ವಪಕ್ಷ ಸಭೆ ಹತಾಶ ರೈತರಲ್ಲಿ ಉತ್ಸಾಹ ಮೂಡಿಸುವಲ್ಲಿ...

ನೀರು ಬಿಡದಂತೆ, ನಿರ್ವಹಣಾ ಮಂಡಳಿಗೆ ಸದಸ್ಯರ ನೇಮಕ ಮಾಡದಂತೆ ಸರ್ವಪಕ್ಷ ಸಭೆ ನಿರ್ಣಯ
ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಹಾಗೂ ಕಾವೇರಿ ನೀರು...

ರಾಜ್ಯಕ್ಕೆ ಮತ್ತೆ ಸುಪ್ರೀಂ ಆಘಾತ: ನಾಳೆ ಸರ್ವಪಕ್ಷ ಸಭೆ ಕರೆದ ಸಿಎಂ
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದ್ದು, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ...

ಪಾಕ್ ವಿರುದ್ಧ ಭಾರತೀಯ ಸೇನೆಯಿಂದ ಸೀಮಿತ ದಾಳಿ: ಸರ್ವಪಕ್ಷ ಸಭೆ ಕರೆದ ಕೇಂದ್ರ
ಜಮ್ಮು ಮತ್ತು ಕಾಶ್ಮೀರದ ಉರಿ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಬುಧವಾರ ತಡರಾತ್ರಿ ಪಾಕಿಸ್ತಾನ ಉಗ್ರರ...

ತಮಿಳುನಾಡಿಗೆ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ!
ಕಾವೇರಿ ವಿವಾದ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸರ್ವಪಕ್ಷ ಸಭೆ ಅಂತ್ಯವಾಗಿದ್ದು, ಒಲ್ಲದ ಮನಸ್ಸಿನಿಂದಲೇ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಮಹದಾಯಿ: ಸಿಎಂ ನೇತೃತ್ವದ ಸರ್ವಪಕ್ಷ ಸಭೆ, ನಾರಿಮನ್ ಜತೆ ಚರ್ಚಿಸಿ ಮುಂದಿನ ತೀರ್ಮಾನ
ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪಿನ ಕುರಿತು ಹಿರಿಯ ವಕೀಲ ಎಫ್.ಎಸ್. ನಾರಿಮನ್ ಮತ್ತು ಅವರ ಕಾನೂನು ತಂಡದೊಂದಿಗೆ ಚರ್ಚಿಸಿ...

