all-rounder Glenn Maxwell

IPL 2024: ಗಾಯವೋ? ಕಳಪೆ ಪ್ರದರ್ಶನವೋ? ಅಂತೂ RCB ತಂಡದಿಂದ ಗ್ಲೇನ್ ಮ್ಯಾಕ್ಸ್‌ವೆಲ್ ಔಟ್?
ಐಪಿಎಲ್ 2024ರ ಮುಂಬೈ ಇಂಡಿಯನ್ಸ್ ವಿರುದ್ಧದ ಹೀನಾಯ ಸೋಲಿನ ನಂತರ RCB ಮತ್ತೊಂದು ದೊಡ್ಡ ಹೊಡೆತವನ್ನು ಅನುಭವಿಸಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ಗಾಯಗೊಂಡಿದ್ದು, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಕಡಿಮೆ ಇದೆ.

ತಡ ರಾತ್ರಿ ಪಾರ್ಟಿ: ಆಸ್ಟ್ರೇಲಿಯಾ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲು, ಬಿಡುಗಡೆ!
ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡ ರಾತ್ರಿ ಪಾರ್ಟಿ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮ್ಯಾಕ್ಸ್ ವೆಲ್ ಆಸ್ಪತ್ರೆ ಸೇರಿದ್ದರು.

