Allahabad HC

ಹಿಜಾಬ್ ಧರಿಸುವುದರ ಬಗ್ಗೆ ಕುರಾನ್ನಲ್ಲಿ ಉಲ್ಲೇಖವಿದೆ- ಅಲ್ಲಾಹು ಸ್ವತಃ ಹೇಳಿದ್ದಾರೆ; ಧರ್ಮದ ಸ್ವಾತಂತ್ರ್ಯವನ್ನು ಹೇಗೆ ವಿಶ್ಲೇಷಿಸುತ್ತೀರಿ?: ಓವೈಸಿ
ಸುಪ್ರೀಂ ಕೋರ್ಟ್ ಗೌಪ್ಯತೆಯನ್ನು ಮೂಲಭೂತ ಹಕ್ಕು ಎಂದು ಘೋಷಿಸಿದೆ, ಗೌಪ್ಯತೆಯು ನನ್ನ ಹಕ್ಕಲ್ಲವೇ? ಪ್ರಧಾನಿ ಮೋದಿ ಭಾಷಣದಲ್ಲಿ ಒಬ್ಬರನ್ನು ಅವರ ಬಟ್ಟೆಗಳಿಂದ ಗುರುತಿಸಬಹುದು ಎಂದು ಹೇಳಿದ್ದರು. ಆರ್ಟಿಕಲ್ 25 ಯಾವುದಕ್ಕಾಗಿ?

'ದುರುದ್ದೇಶಪೂರಿತ' ಪೋಸ್ಟ್: ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣದಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಾಧೀಶ!
ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಯಾವ ಕಾಲದಲ್ಲಿದ್ದೀರಾ?: ಲಿವ್-ಇನ್ ಸಂಬಂಧ ಅಪರಾಧವಲ್ಲ, ದಂಪತಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು- ಹೈಕೋರ್ಟ್
ಲಿವ್-ಇನ್ ಸಂಬಂಧಗಳ ಪರಿಕಲ್ಪನೆಯು ಎಲ್ಲರಿಗೂ ಸ್ವೀಕಾರಾರ್ಹವಲ್ಲದಿದ್ದರೂ ಅಂತಹ ಸಂಬಂಧವು ಕಾನೂನುಬಾಹಿರ ಅಥವಾ ಮದುವೆಯ ಪಾವಿತ್ರ್ಯವಿಲ್ಲದೆ ಒಟ್ಟಿಗೆ ವಾಸಿಸುವುದು ಅಪರಾಧ ಎಂದು ಹೇಳಲು ಆಗಲ್ಲ.

ಸಂಪಾದನೆ ಮಾಡುವ ಮಹಿಳೆ ಜೀವನಾಂಶಕ್ಕೆ ಅನರ್ಹ: ಅಲ್ಲಾಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು!
ನ್ಯಾಯಮೂರ್ತಿ ಮದನ್ ಪಾಲ್ ಸಿಂಗ್ ಅವರನ್ನೊಳಗೊಂಡ ಪೀಠ ಅಂಕಿತ್ ಸಹಾ ಎಂಬ ವ್ಯಕ್ತಿ ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಹ ಅನುಮತಿಸಿತು.

ದ್ವೇಷ ಭಾಷಣ: ಅಬ್ಬಾಸ್ ಅನ್ಸಾರಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಬಿಗ್ ರಿಲೀಫ್! ಮತ್ತೆ ಶಾಸಕ ಸ್ಥಾನ...
ಅನ್ಸಾರಿ ಅರ್ಜಿಯನ್ನು ಸ್ವೀಕರಿಸಿದ ಹೈಕೋರ್ಟ್, 2 ವರ್ಷ ಕಠಿಣ ಸೆರೆವಾಸ ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ಒಮ್ಮೆ ಮದುವೆ ಅನೂರ್ಜಿತವಾದರೆ ಪತಿ ಜೀವನಾಂಶ ಕೊಡುವ ಕಾನೂನು ಬಾಧ್ಯತೆ ಇರಲ್ಲ: ಅಲಹಾಬಾದ್ ಹೈಕೋರ್ಟ್
ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 11 ರ ಅಡಿಯಲ್ಲಿ ಮದುವೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಿದಾಗ, ಅದನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Live-in Relationship ಸಮಾಜದ ಮೌಲ್ಯಗಳಿಗೆ ವಿರುದ್ಧ, ಮಹಿಳೆಯರ ಜೀವನ ದುಸ್ತರವಾಗುತ್ತದೆ: ಅಲಹಾಬಾದ್ ಹೈಕೋರ್ಟ್
ಲಿವ್-ಇನ್ ಸಂಬಂಧ ಕೊನೆಗೊಂಡ ನಂತರ ಪುರುಷರು ಮುಂದುವರಿಯಬಹುದು. ಮದುವೆಯಾಗಬಹುದು. ಆದರೆ ಮಹಿಳೆಯರಿಗೆ ಅಷ್ಟು ಸುಲಭವಲ್ಲ. ಜೀವನ ಸಂಗಾತಿಯನ್ನು ಹುಡುಕುವುದು ಅವರಿಗೆ ಕಷ್ಟವಾಗುತ್ತದೆ ಎಂದು ಹೇಳಿದೆ.

ಮಹಾಕುಂಭ ಕಾಲ್ತುಳಿತ: ಪರಿಹಾರ ನೀಡುವಲ್ಲಿ ವಿಳಂಬ; ಉತ್ತರಪ್ರದೇಶ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಛೀಮಾರಿ!
ಕಳೆದ ಜನವರಿ 29ರಂದು ಮೌನಿ ಅಮವಾಸ್ಯೆಯಂದು ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವು ಭಕ್ತರು ಪ್ರಾಣ ಕಳೆದುಕೊಂಡಿದ್ದರು. ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು.

'ಸಮಾಜವನ್ನು ಎದುರಿಸಲು ಕಲಿಯಿರಿ': ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ದಂಪತಿಗೆ ಪೊಲೀಸ್ ರಕ್ಷಣೆ ನೀಡಲು ಅಲಹಾಬಾದ್ ಹೈಕೋರ್ಟ್ ನಕಾರ!
ಕುಟುಂಬದ ವಿರುದ್ಧವಾಗಿ ತಮ್ಮ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗುವ ದಂಪತಿಗಳಿಗೆ ಅವರ ಜೀವ ಮತ್ತು ಸ್ವಾತಂತ್ರ್ಯದ ಮೇಲೆ ನಿಜವಾದ ಬೆದರಿಕೆ ಇಲ್ಲದಿದ್ದರೆ ರಕ್ಷಣೆ ನೀಡಲಾಗದು ಎಂದಿದೆ.

