Allahabad HC

ಓಮಿಕ್ರಾನ್ ಭೀತಿ: ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ, ಚುನಾವಣೆ ಮುಂದೂಡಲು ಕೇಂದ್ರಕ್ಕೆ 'ಹೈ' ಸಲಹೆ
ದೇಶ

ಓಮಿಕ್ರಾನ್ ಭೀತಿ: ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ, ಚುನಾವಣೆ ಮುಂದೂಡಲು ಕೇಂದ್ರಕ್ಕೆ 'ಹೈ' ಸಲಹೆ

ದೇಶಾದ್ಯಂತ ಓಮಿಕ್ರಾನ್ ಭೀತಿ ಎದುರಾಗಿದ್ದು ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ ಚುನಾವಣೆ ಮುಂದೂಡಲು ಕೇಂದ್ರ ಸರ್ಕಾರಕ್ಕೆ ಅಲ್ಲಹಾಬಾದ್  ಹೈಕೋರ್ಟ್ ಸಲಹೆ ನೀಡಿದೆ. 

ನಿರೀಕ್ಷಣಾ ಜಾಮೀನಿಗೆ ಸಾಂಕ್ರಾಮಿಕ ರೋಗ ಆಧಾರವಾಗುವುದಿಲ್ಲ: ಅಲಹಾಬಾದ್ ಹೈಕೋರ್ಟ್ ನ ನಿರ್ದೇಶನಕ್ಕೆ 'ಸುಪ್ರೀಂ' ತಡೆ
ದೇಶ

ನಿರೀಕ್ಷಣಾ ಜಾಮೀನಿಗೆ ಸಾಂಕ್ರಾಮಿಕ ರೋಗ ಆಧಾರವಾಗುವುದಿಲ್ಲ: ಅಲಹಾಬಾದ್ ಹೈಕೋರ್ಟ್ ನ ನಿರ್ದೇಶನಕ್ಕೆ 'ಸುಪ್ರೀಂ' ತಡೆ

ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸಾಂಕ್ರಾಮಿಕ ರೋಗ ಆಧಾರವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಮದುವೆಗಾಗಿ ಮತಾಂತರ ಸ್ವೀಕಾರಾರ್ಹವಲ್ಲ: ಅಲ್ಲಾಹಾಬಾದ್ ಹೈಕೋರ್ಟ್ 
ದೇಶ

ಮದುವೆಗಾಗಿ ಮತಾಂತರ ಸ್ವೀಕಾರಾರ್ಹವಲ್ಲ: ಅಲ್ಲಾಹಾಬಾದ್ ಹೈಕೋರ್ಟ್ 

ಕೇವಲ ಮದುವೆಗಾಗಿ ಮತಾಂತರ ಸ್ವೀಕಾರಾರ್ಹವಲ್ಲ ಎಂದು ಅಲ್ಲಾಹಾಬಾದ್ ಹೈಕೋರ್ಟ್ ಮಹತ್ವದ ಅಭಿಪ್ರಾಯ ಪ್ರಕಟಿಸಿದೆ. 

ನಕಲಿ ಜನನ ಪ್ರಮಾಣಪತ್ರ ಪ್ರಕರಣ: ಸಂಸದ ಅಜಂ ಖಾನ್, ಪತ್ನಿ, ಪುತ್ರನಿಗೆ ಜಾಮೀನು
ದೇಶ

ನಕಲಿ ಜನನ ಪ್ರಮಾಣಪತ್ರ ಪ್ರಕರಣ: ಸಂಸದ ಅಜಂ ಖಾನ್, ಪತ್ನಿ, ಪುತ್ರನಿಗೆ ಜಾಮೀನು

ನಕಲಿ ಜನನ ಪ್ರಮಾಣಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್, ಅವರ ಪತ್ನಿ ಮತ್ತು ಮಗನಿಗೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ.

ಹತ್ರಾಸ್ ಘಟನೆ: ಉತ್ತರ ಪ್ರದೇಶ ಸರ್ಕಾರಕ್ಕೆ ಅಲ್ಲಾಹಾಬಾದ್ ಹೈಕೋರ್ಟ್ ನೊಟೀಸ್
ದೇಶ

ಹತ್ರಾಸ್ ಘಟನೆ: ಉತ್ತರ ಪ್ರದೇಶ ಸರ್ಕಾರಕ್ಕೆ ಅಲ್ಲಾಹಾಬಾದ್ ಹೈಕೋರ್ಟ್ ನೊಟೀಸ್

ಹತ್ರಾಸ್ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅಲ್ಲಾಹಾಬಾದ್ ಹೈಕೋರ್ಟ್ ನೊಟೀಸ್ ಜಾರಿಗೊಳಿಸಿದೆ. 

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆಗೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ!
ದೇಶ

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆಗೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ!

ಅಯೋಧ್ಯೆಯಲ್ಲಿ ಆಗಸ್ಟ್‌ 5 ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆಗೆ ಮತ್ತೊಂದು ವಿಘ್ನ ಎದುರಾಗಿದ್ದು, ಭೂಮಿ ಪೂಜೆ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಸಾರ್ವಜನಿಕಿ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.

ಉನ್ನಾವೊ ಅತ್ಯಾಚಾರ ಆರೋಪಿ ಬಿಜೆಪಿ ಶಾಸಕನನ್ನು ಬಂಧಿಸಿ: ಅಲಹಾಬಾದ್ ಹೈಕೋರ್ಟ್ ಆದೇಶ
ದೇಶ

ಉನ್ನಾವೊ ಅತ್ಯಾಚಾರ ಆರೋಪಿ ಬಿಜೆಪಿ ಶಾಸಕನನ್ನು ಬಂಧಿಸಿ: ಅಲಹಾಬಾದ್ ಹೈಕೋರ್ಟ್ ಆದೇಶ

ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್....

ಜವಾಹರ್ ಬಾಘ್ ಹಿಂಸಾಚಾರ ಪ್ರಕರಣ: ಸಿಬಿಐ ತನಿಖೆಗೆ ಅಲಹಬಾದ್ ಹೈಕೋರ್ಟ್ ಆದೇಶ
ದೇಶ

ಜವಾಹರ್ ಬಾಘ್ ಹಿಂಸಾಚಾರ ಪ್ರಕರಣ: ಸಿಬಿಐ ತನಿಖೆಗೆ ಅಲಹಬಾದ್ ಹೈಕೋರ್ಟ್ ಆದೇಶ

ಜವಾಹರ್ ಬಾಘ್ ಹಿಂಸಾಚಾರ ಪ್ರಕರಣವನ್ನು ತನಿಖೆ ನಡೆಸುವಂತೆ ಗುರುವಾರ ಅಲಹಬಾದ್ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ.