Allahabad High Court

ಮತಾಂತರವಾಗದೇ ನಡೆದ ಅಂತರಧರ್ಮಿಯ ವಿವಾಹಗಳು ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು
ಮತಾಂತರ ಮತ್ತು ಲವ್ ಜಿಹಾದ್ ಕುರಿತು ಬಿಸಿ ಚರ್ಚೆಯ ನಡುವೆ, ಅಲಹಾಬಾದ್ ಹೈಕೋರ್ಟ್‌ನ ತೀರ್ಪು ಹೊಸ ಸಂಚಲನವನ್ನು ಸೃಷ್ಟಿಸಿದೆ.

Jyoti Maurya ಕೇಸ್ ಗೆ ಬಿಗ್ ಟ್ವಿಸ್ಟ್: ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ ಪತಿ Alok Mourya, ನ್ಯಾಯಾಲಯ ಹೇಳಿದ್ದೇನು?
ಜ್ಯೋತಿ ಮೌರ್ಯ ಮತ್ತು ಅಲೋಕ್ ಮೌರ್ಯ ದಂಪತಿಗಳು 2010 ರಲ್ಲಿ ವಿವಾಹವಾಗಿದ್ದರು ಮತ್ತು 2015 ರಲ್ಲಿ ಈ ದಂಪತಿಗೆ ಅವಳಿ ಹೆಣ್ಣು ಮಕ್ಕಳು ಕೂಡ ಜನಿಸಿದ್ದರು. ಜ್ಯೋತಿ ಅದೇ ವರ್ಷ ಉತ್ತರ ಪ್ರದೇಶ ಪ್ರಾಂತೀಯ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ 16ನೇ ಸ್ಥಾನ ಪಡೆದು ಸರ್ಕಾರಿ ಉದ್ಯೋಗ ಗಿಟ್ಟಿಸಿದ್ದರು.

ಲೈಂಗಿಕ ಕಿರುಕುಳ ಆರೋಪ: RCB ಆಟಗಾರ ಯಶ್ ದಯಾಳ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತಡೆ
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅನಿಲ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಎಲ್ಲರನ್ನೂ ಸಮಾನವಾಗಿ ನಡೆಸಿಕೊಂಡರೆ ಮುಸ್ಲಿಂ ವ್ಯಕ್ತಿ ಬಹುಪತ್ನಿಯರನ್ನು ಹೊಂದಬಹುದು: ನ್ಯಾಯಾಲಯ
ಅಲಹಾಬಾದ್ ಹೈಕೋರ್ಟ್ ತನ್ನ 18 ಪುಟಗಳ ತೀರ್ಪಿನಲ್ಲಿ, ಫರ್ಕಾನ್ ಅವರ ಇಬ್ಬರೂ ಪತ್ನಿಯರು ಮುಸ್ಲಿಮರಾಗಿರುವುದರಿಂದ ಅವರ ಎರಡನೇ ವಿವಾಹವು ಮಾನ್ಯವಾಗಿದೆ ಎಂದು ಹೇಳಿದೆ.

ಕೃಷ್ಣ ಜನ್ಮಭೂಮಿ-Shahi Idgah ಪ್ರಕರಣ: ಹೈಕೋರ್ಟ್ ಆದೇಶ ಸರಿಯಾಗಿದೆ- Supreme Court
ಮಾರ್ಚ್ 5 ರಂದು ಹೈಕೋರ್ಟ್ ಹಿಂದೂ ಕಡೆಯವರು (ವಾದಿಗಳು) ಸಲ್ಲಿಸಿದ ತಿದ್ದುಪಡಿ ಅರ್ಜಿಯನ್ನು ಅನುಮತಿಸಿತು.

'ಅತ್ಯಾಚಾರಕ್ಕೆ ಯುವತಿಯೇ ಕಾರಣ, ತಾನೇ ಅಪಾಯ ಆಹ್ವಾನಿಸಿದ್ದಾಳೆ': ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ
ಆರೋಪಿಗಳಿಗೆ ಜಾಮೀನು ನೀಡುವುದು ನ್ಯಾಯಾಧೀಶರ ವಿವೇಚನೆಗೆ ಬಿಟ್ಟ ವಿಷಯವಾಗಿದೆ. ಆದರೆ ದೂರುದಾರರ ವಿರುದ್ಧ ಈ ರೀತಿಯ ಅನಗತ್ಯ ಹೇಳಿಕೆ ನೀಡದಂತೆ ನ್ಯಾಯಾಧೀಶರಿಗೆ ಎಚ್ಚರಿಕೆ ನೀಡಿದೆ.

ಶರ್ಟ್ ಗುಂಡಿ ಹಾಕದೆ ನ್ಯಾಯಾಲಯಕ್ಕೆ ಹಾಜರು, ನ್ಯಾಯಾಧೀಶರೊಂದಿಗೆ ಅನುಚಿತ ವರ್ತನೆ; ವಕೀಲನಿಗೆ ಆರು ತಿಂಗಳು ಜೈಲು ಶಿಕ್ಷೆ!
2021ರ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಹಾಜರಾದ ವಕೀಲ ಅಶೋಕ್ ಪಾಂಡೆ ಎಂಬುವವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ.

Rape case: 'ಕೃತ್ಯಕ್ಕೆ ಸಂತ್ರಸ್ಥೆಯೇ ಕಾರಣ.. ನೀನೇ ಅಪಾಯ ಆಹ್ವಾನಿಸಿದ್ದೀಯಾ': ಅತ್ಯಾಚಾರ ಆರೋಪಿಗೆ ಜಾಮೀನು ನೀಡಿದ Allahabad High Court
ಒಂದು ವೇಳೆ ಸಂತ್ರಸ್ತೆಯ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಆಕೆಯೇ ತೊಂದರೆಗೆ ಆಹ್ವಾನ ನೀಡಿದ್ದಾಳೆ ಮತ್ತು ಅದಕ್ಕೆ ಆಕೆಯೇ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸಂಭಲ್: ಶಾಹಿ ಜಾಮಾ ಮಸೀದಿಯಲ್ಲಿ ಹವನ-ಪೂಜೆಗೆ ಯತ್ನಿಸಿದ ದೆಹಲಿಯ ಮೂವರ ಬಂಧನ
ಶಾಹಿ ಜಾಮಾ ಮಸೀದಿಯ ಸಮೀಕ್ಷೆ ನಡೆಸುವಂತೆ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಸ್ಥಳೀಯರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಕಳೆದ ವರ್ಷ ನವೆಂಬರ್ 24ರಂದು ನಾಲ್ವರು ಸಾವಿಗೀಡಾಗಿದ್ದರು.

