Allahabad High Court

ಸಂಭಲ್‌: ಜಾಮಾ ಮಸೀದಿಗೆ ಸುಣ್ಣ ಬಳಿಯುವ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ದೇಶ

ಸಂಭಲ್‌: ಜಾಮಾ ಮಸೀದಿಗೆ ಸುಣ್ಣ ಬಳಿಯುವ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಮಸೀದಿಯ ಸುಣ್ಣ ಬಳಿಯುವ ಕಾರ್ಯವನ್ನು ಒಂದು ವಾರದೊಳಗೆ ಪೂರ್ಣಗೊಳಿಸಲು ಅಲಹಾಬಾದ್ ಹೈಕೋರ್ಟ್ ಮಾರ್ಚ್ 12ರಂದು ಎಎಸ್‌ಐಗೆ ಸೂಚಿಸಿತ್ತು.

ಸಂಪೂರ್ಣ ಅಸೂಕ್ಷ್ಮ, ಅಮಾನವೀಯ: ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ
ದೇಶ

ಸಂಪೂರ್ಣ ಅಸೂಕ್ಷ್ಮ, ಅಮಾನವೀಯ: ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

ಈ ಪ್ರಕರಣದಲ್ಲಿ, ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿಗಳಾದ ಪವನ್ ಮತ್ತು ಆಕಾಶ್, 11 ವರ್ಷದ ಬಾಲಕಿಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

'ಸ್ತನಗಳ ಹಿಡಿಯುವುದು ಅತ್ಯಾಚಾರ ಯತ್ನವಲ್ಲ': ಅಲಹಾಬಾದ್ ಹೈಕೋರ್ಟ್‌ ತೀರ್ಪು ಬಗ್ಗೆ  ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಕೇಸು ದಾಖಲು
ದೇಶ

'ಸ್ತನಗಳ ಹಿಡಿಯುವುದು ಅತ್ಯಾಚಾರ ಯತ್ನವಲ್ಲ': ಅಲಹಾಬಾದ್ ಹೈಕೋರ್ಟ್‌ ತೀರ್ಪು ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಕೇಸು ದಾಖಲು

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ನ್ಯಾಯಪೀಠವು ಈ ವಿಚಾರದ ಬಗ್ಗೆ ವಿಚಾರಣೆ ನಡೆಸಲಿದೆ.

ಮದುವೆಯಾದರೆ ಪತಿಗೆ ಪತ್ನಿ ಮೇಲೆ ಮಾಲೀಕತ್ವ ಅಥವಾ ನಿಯಂತ್ರಣ ಸಿಗುವುದಿಲ್ಲ: ಅಲಹಾಬಾದ್ ಹೈಕೋರ್ಟ್
ದೇಶ

ಮದುವೆಯಾದರೆ ಪತಿಗೆ ಪತ್ನಿ ಮೇಲೆ ಮಾಲೀಕತ್ವ ಅಥವಾ ನಿಯಂತ್ರಣ ಸಿಗುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯೊಂದಿಗೆ ಖಾಸಗಿಯಾಗಿ ಕಳೆಯುವ ಕ್ಷಣದ ವಿಡಿಯೊ ಬಹಿರಂಗ ಮಾಡುವ ಕ್ರಿಯೆಯು ಪತಿ ಮತ್ತು ಪತ್ನಿಯ ನಡುವಿನ ಬಾಂಧವ್ಯವನ್ನು ವ್ಯಾಖ್ಯಾನಿಸುವ ಅಂತರ್ಗತ ಗೌಪ್ಯತೆಯ ಉಲ್ಲಂಘನೆಗೆ ಸಮಾನವಾಗಿದೆ.

'ಸ್ತನಗಳ ಹಿಡಿಯುವುದು, ಪ್ಯಾಂಟ್ ಎಳೆಯುವುದು ಅತ್ಯಾಚಾರ ಯತ್ನವಲ್ಲ': Allahabad High Court
ದೇಶ

'ಸ್ತನಗಳ ಹಿಡಿಯುವುದು, ಪ್ಯಾಂಟ್ ಎಳೆಯುವುದು ಅತ್ಯಾಚಾರ ಯತ್ನವಲ್ಲ': Allahabad High Court

ಆರೋಪಿಗಳ ವಿರುದ್ಧ ಈ ಹಿಂದೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 18 (ಅಪರಾಧ ಎಸಗುವ ಪ್ರಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಸಂಭಾಲ್‌ ಶಾಹಿ ಜಾಮಾ ಮಸೀದಿ ವಿವಾದಿತ ಕಟ್ಟಡ: ಅಲಹಾಬಾದ್ ಹೈಕೋರ್ಟ್
ದೇಶ

ಸಂಭಾಲ್‌ ಶಾಹಿ ಜಾಮಾ ಮಸೀದಿ ವಿವಾದಿತ ಕಟ್ಟಡ: ಅಲಹಾಬಾದ್ ಹೈಕೋರ್ಟ್

ಹಿಂದೂ ಅರ್ಜಿದಾರರ ಕೋರಿಕೆಯ ಮೇರೆಗೆ, ಶಾಹಿ ಮಸೀದಿಗೆ "ವಿವಾದಿತ ಕಟ್ಟಡ" ಎಂಬ ಪದವನ್ನು ಬಳಸುವಂತೆ ನ್ಯಾಯಾಲಯವು ಸ್ಟೆನೋಗ್ರಾಫರ್‌ಗೆ ಸೂಚನೆ ನೀಡಿದೆ.

ಸಂಭಲ್‌: ಜಾಮಾ ಮಸೀದಿ ಸ್ವಚ್ಛಗೊಳಿಸಲು ಭಾರತೀಯ ಪುರಾತತ್ವ ಇಲಾಖೆಗೆ ಅಲಹಾಬಾದ್‌ ಹೈಕೋರ್ಟ್‌ ಸೂಚನೆ
ದೇಶ

ಸಂಭಲ್‌: ಜಾಮಾ ಮಸೀದಿ ಸ್ವಚ್ಛಗೊಳಿಸಲು ಭಾರತೀಯ ಪುರಾತತ್ವ ಇಲಾಖೆಗೆ ಅಲಹಾಬಾದ್‌ ಹೈಕೋರ್ಟ್‌ ಸೂಚನೆ

ರಂಜಾನ್‌ಗೆ ಮುಂಚಿತವಾಗಿ ಮಸೀದಿಗೆ ಬಣ್ಣ ಬಳಿಯಲು ಮತ್ತು ಸ್ವಚ್ಛಗೊಳಿಸಲು ಅನುಮತಿ ಕೋರಿ ಜಾಮಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಈ ಆದೇಶವನ್ನು ಹೊರಡಿಸಿದ್ದಾರೆ.

ಪತ್ನಿಯ ದೇಹ, ಖಾಸಗಿತನ, ಹಕ್ಕು ಅವಳದ್ದೇ ಎಂಬುದನ್ನು ಅರಿತುಕೊಳ್ಳಿ; ಹಳೆಯ ಮನಸ್ಥಿತಿ ಬಿಡಿ: ಅಲಹಾಬಾದ್ ಹೈಕೋರ್ಟ್
ದೇಶ

ಪತ್ನಿಯ ದೇಹ, ಖಾಸಗಿತನ, ಹಕ್ಕು ಅವಳದ್ದೇ ಎಂಬುದನ್ನು ಅರಿತುಕೊಳ್ಳಿ; ಹಳೆಯ ಮನಸ್ಥಿತಿ ಬಿಡಿ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಗಂಡನ ಅಧೀನಕ್ಕೆ ಒಳಪಟ್ಟಿರುವುದಿಲ್ಲ. ಆಕೆಯ ದೈಹಿಕ ಸ್ವಾಯತ್ತತೆ ಮತ್ತು ಖಾಸಗಿತನವನ್ನು ಗೌರವಿಸಿ ಎಂದು ನ್ಯಾಯಾಲಯ ಹೇಳಿದೆ.

'ಭಾರತದ ಸಾರ್ವಭೌಮತ್ವಕ್ಕೆ ಅಪಾಯ': ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು FIR ದಾಖಲು
ದೇಶ

'ಭಾರತದ ಸಾರ್ವಭೌಮತ್ವಕ್ಕೆ ಅಪಾಯ': ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು FIR ದಾಖಲು

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ 'ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯ ತಂದೊಡ್ಡುವ' ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್‌ಗೆ ಗಾಜಿಯಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.