Allahabad High Court

ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ
ದೇಶ

ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ಮಹತ್ವದ ಬೆಳವಣಿಗೆಯಲ್ಲಿ ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅನುಮತಿ ನೀಡಿದೆ.

ಗುಟ್ಕಾ ಜಾಹೀರಾತು ಪ್ರಕರಣ: ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್ ಜಾರಿ
ದೇಶ

ಗುಟ್ಕಾ ಜಾಹೀರಾತು ಪ್ರಕರಣ: ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್ ಜಾರಿ

ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡಿರುವ ಸಂಬಂಧ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಅಲಹಾಬಾದ್ ಉಚ್ಛ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾ ಯೋಗ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿದ ಅಲಹಾಬಾದ್...

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಫೋಟೊ- ವಿಡಿಯೋ ಲೈಕ್ ಮಾಡುವುದು ತಪ್ಪಲ್ಲ: ಅಲಹಾಬಾದ್ ಹೈಕೋರ್ಟ್
ದೇಶ

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಫೋಟೊ- ವಿಡಿಯೋ ಲೈಕ್ ಮಾಡುವುದು ತಪ್ಪಲ್ಲ: ಅಲಹಾಬಾದ್ ಹೈಕೋರ್ಟ್

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೊಗಳನ್ನು ಲೈಕ್‌ ಮಾಡುವುದು ತಪ್ಪಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ.

ನಿತಾರಿ ಹತ್ಯಾಕಾಂಡ: ಪ್ರಮುಖ ಆರೋಪಿ ಕೋಲಿ, ಪಂಧೇರ್ ಖುಲಾಸೆಗೊಳಿಸಿದ ಅಲಹಾಬಾದ್ ಹೈಕೋರ್ಟ್
ದೇಶ

ನಿತಾರಿ ಹತ್ಯಾಕಾಂಡ: ಪ್ರಮುಖ ಆರೋಪಿ ಕೋಲಿ, ಪಂಧೇರ್ ಖುಲಾಸೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ನಿತಾರಿ ಅತ್ಯಾಚಾರ ಮತ್ತು ನಿಗೂಢ ಸರಣಿ ಕೊಲೆ ಪ್ರಕರಣದ ಪ್ರಮುಖ ಆರೋಪಗಳಾದ ಸುರೇಂದ್ರ ಕೋಲಿ ಮತ್ತು ಮಣಿಂದರ್ ಸಿಂಗ್ ಪಂಧಾರ್ ಅವರನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿದ ಅಲಹಾಬಾದ್ ಹೈಕೋರ್ಟ್
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿದ ಅಲಹಾಬಾದ್ ಹೈಕೋರ್ಟ್

ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ಸೆಪ್ಟೆಂಬರ್ 18ಕ್ಕೆ ವಿಚಾರಣೆ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಬೈಬಲ್ ಹಂಚುವುದು ಮತಾಂತರಕ್ಕೆ ಆಮಿಷವಲ್ಲ: ಅಲಹಾಬಾದ್ ಹೈಕೋರ್ಟ್
ದೇಶ

ಬೈಬಲ್ ಹಂಚುವುದು ಮತಾಂತರಕ್ಕೆ ಆಮಿಷವಲ್ಲ: ಅಲಹಾಬಾದ್ ಹೈಕೋರ್ಟ್

ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಪೋಕ್ಸೊ, SC/ST ಕಾಯಿದೆ ದುರ್ಬಳಕೆ ಹೆಚ್ಚುತ್ತಿದೆ: ಅಲಹಾಬಾದ್ ಹೈಕೋರ್ಟ್ ಕಳವಳ
ದೇಶ

ಪೋಕ್ಸೊ, SC/ST ಕಾಯಿದೆ ದುರ್ಬಳಕೆ ಹೆಚ್ಚುತ್ತಿದೆ: ಅಲಹಾಬಾದ್ ಹೈಕೋರ್ಟ್ ಕಳವಳ

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ(ಪೋಕ್ಸೊ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ನಕಲಿ ದೂರುಗಳು ದಾಖಲಾಗುತ್ತಿದ್ದು, ಈ ಕಾನೂನುಗಳನ್ನು  ದುರ್ಬಳಕೆ ಮಾಡಿಕೊಳ್ಳುತ್ತಿರುವ...

'ಮಂದಿರವಾಗಲಿ ಅಥವಾ ಮಸೀದಿಯಾಗಲಿ, ದೇವರು ಒಬ್ಬನೇ': ಜ್ಞಾನವಾಪಿ ಸರ್ವೆಗೆ ಕೋರ್ಟ್ ಅನುಮತಿ ಕುರಿತು ಫಾರೂಕ್ ಅಬ್ದುಲ್ಲಾ!
ದೇಶ

'ಮಂದಿರವಾಗಲಿ ಅಥವಾ ಮಸೀದಿಯಾಗಲಿ, ದೇವರು ಒಬ್ಬನೇ': ಜ್ಞಾನವಾಪಿ ಸರ್ವೆಗೆ ಕೋರ್ಟ್ ಅನುಮತಿ ಕುರಿತು ಫಾರೂಕ್ ಅಬ್ದುಲ್ಲಾ!

ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.