ದೇಶWFI ಅಧ್ಯಕ್ಷರ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ ರಾಜಕೀಯ ಪ್ರೇರಿತ: ಕೇಂದ್ರ ಸಚಿವ ವಿಕೆ ಸಿಂಗ್
ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ವಿರುದ್ಧದ ಕುಸ್ತಿ ಪಟುಗಳ ಪ್ರತಿಭಟನೆಯನ್ನು ಕೇಂದ್ರ ಸಚಿವ ವಿಕೆ ಸಿಂಗ್, ಪ್ರತಿಭಟನೆಯಲ್ಲಿ ಬೇರೆ ಅಂಶಗಳು ಕಡಿಮೆ ಇದ್ದು ರಾಜಕೀಯ ಅಂಶವೇ ಹೆಚ್ಚಿದೆ ಎಂದು ಹೇಳಿದ್ದಾರೆ.