allegation

ತಮ್ಮ ಪುತ್ರನ ಬಗ್ಗೆ ಇ.ಡಿ ಮಾಡುತ್ತಿರುವ ಆರೋಪ ಹಾಸ್ಯಾಸ್ಪದ: ಚಿದಂಬರಂ
ತಮ್ಮ ಪುತ್ರ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದೆ, ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ...

ಇವಿಎಂನಲ್ಲಿ ಗೋಲ್'ಮಾಲ್: ಕೇಜ್ರಿವಾಲ್ ಆರೋಪ ಆಧಾರ ರಹಿತ- ಚುನಾವಣಾ ಆಯೋಗ
ಇವಿಎಂ (ವಿದ್ಯುನ್ಮಾನ ಮತಯಂತ್ರ)ನಲ್ಲಿ ಗೋಲ್'ಮಾಲ್ ನಡೆದಿದೆ ಎಂಬ ಆಮ್ ಅದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ಆರೋಪ ಆಧಾರ ರಹಿತವಾದದ್ದು...

ಗಡಿಯಲ್ಲಿ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ: ಆರೋಪ ತಿರಸ್ಕರಿಸಿದ ಸೇನೆ
ದೇಶದ ಗಡಿ ಕಾಯುವ ಯೋಧರಿಗೆ ಉನ್ನತ ಅಧಿಕಾರಿಗಳು ಕಳಪೆ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡುತ್ತಿದ್ದಾರೆಂಬ ಯೋಧನ ಆರೋಪವನ್ನು ಭಾರತೀಯ ಸೇನೆ ಮಂಗಳವಾರ ತಿರಸ್ಕರಿಸಿದೆ...

ಮೋದಿ ಗಂಗೆಯಷ್ಟೇ ಪವಿತ್ರರು, ಪ್ರಧಾನಿ ಟೀಕಿಸೋ ಯೋಗ್ಯತೆ ರಾಹುಲ್'ಗಿಲ್ಲ: ಬಿಜೆಪಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗಂಗೆಯಷ್ಟೇ ಪವಿತ್ರರಾಗಿದ್ದು, ಅವರನ್ನು ಟೀಕಿಸುವ ಯೋಗ್ಯತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿಲ್ಲ ಎಂದು ಬಿಜೆಪಿ ಬುಧವಾರ ಹೇಳಿದೆ...

ವಿಪಕ್ಷಗಳ ವಿರುದ್ಧ ಆರೋಪಕ್ಕೂ ಮುನ್ನ ಮೋದಿ ಮೊದಲು ತಮ್ಮ ಪ್ರತಿಬಿಂಬ ನೋಡಿಕೊಳ್ಳಬೇಕು: ಸಿಪಿಐ (ಎಂ)
ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುವುದಕ್ಕೂ ಮುನ್ನ ಪ್ರಧಾನಿ ಮೋದಿಯವರು ಮೊದಲು ತಮ್ಮ ಪ್ರತಿಬಿಂಬವನ್ನು ನೋಡಿಕೊಳ್ಳಬೇಕಿದೆ ಎಂದು ಎಂದು ಸಿಪಿಐ(ಎಂ) ಪಕ್ಷದ ನಾಯಕಿ ಬೃಂದಾ ಕಾರತ್ ಅವರು ಗುರುವಾರ...

ಬ್ರಿಟಿಷ್ ಪತ್ರಕರ್ತನನ್ನು ತರಾಟೆಗೆ ತೆಗೆದುಕೊಂಡ ವಿರಾಟ್ ಕೊಹ್ಲಿ
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೆಂಡು ವಿರೂಪಗೊಳಿಸಿದ್ದರೆಂಬ ಬ್ರಿಟಿಷ್ ಮಾಧ್ಯಮವೊಂದರ ಆರೋಪವನ್ನು ಶುಕ್ರವಾರ ನಡೆದ...

ಭಾರತೀಯ ಯೋಧರ ಹತ್ಯೆ: ಆರೋಪ ತಳ್ಳಿ ಹಾಕಿದ ಪಾಕಿಸ್ತಾನ
ಪದೇ ಪದೇ ತನ್ನ ನೀಚ ಬುದ್ಧಿಯನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ ಮತ್ತದೇ ತನ್ನ ವಿತಂಡ ವಾದವನ್ನು ಮುಂದುವರೆಸಿದ್ದು, ಭಾರತೀಯ ಯೋಧರ ಹತ್ಯೆ ಆರೋಪವನ್ನು ನಿರಾಕರಿಸಿದೆ...

ಭಾರತೀಯ ಅಧಿಕಾರಿಗಳ ವಿರುದ್ಧದ ಪಾಕ್ ಆರೋಪ ಆಧಾರ ರಹಿತ: ವಿಕಾಸ್ ಸ್ವರೂಪ್
8 ಭಾರತೀಯ ಅಧಿಕಾರಿಗಳ ವಿರುದ್ಧ ಪಾಕಿಸ್ತಾನ ಸರ್ಕಾರ ಬೇಹುಗಾರಿಕೆ ಆರೋಪವನ್ನು ಹೊರಿಸಿದ್ದು, ಅಧಿಕಾರಿಗಳ ವಿರುದ್ಧದ ಪಾಕಿಸ್ತಾನ ಆರೋಪ ಆಧಾರ ರಹಿತವಾದದ್ದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ಗುರುವಾರ...

ಶಿವಸೇನಾ ಕಾರ್ಯಕರ್ತರು ನನ್ನ ಹತ್ಯೆ ಮಾಡಲು ಯತ್ನಿಸಿದ್ದರು: ಬಿಜೆಪಿ ಸಂಸದ
ಶಿವಸೇನಾ ಕಾರ್ಯಕರ್ತರ ಗುಂಪೊಂದು ನನ್ನನ್ನು ಹತ್ಯೆ ಮಾಡಲು ಯತ್ನಿಸಿತು ಎಂದು ಬಿಜೆಪಿ ಸಂಸದ ಕಿರೀಟ್ ಸೋಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ...

