allegation

ಆಪರೇಷನ್ ಕಮಲಕ್ಕೆ ಯತ್ನ: 55 'ಕೈ' ನಾಯಕರ ಪಟ್ಟಿ ಇಟ್ಟುಕೊಂಡು, ದಾಳಿ ಬೆದರಿಕೆ ಹಾಕುತ್ತಿದ್ದಾರೆ; ಶಾಸಕ ಕಾಶಪ್ಪನವರ್ ಆರೋಪ
ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಯತ್ನ ನಡೆಸುತ್ತಿದ್ದು, 55 ಕಾಂಗ್ರೆಸ್ ಶಾಸಕರ ಪಟ್ಟಿ ಇಟ್ಟುಕೊಂಡು, ದಾಳಿ ನಡೆಸುವ ಬೆದರಿಗೆ ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಗಾಣಿಗ ಮಠ ಅನುದಾನಕ್ಕೂ ಕಮಿಷನ್: ಸ್ವಾಮೀಜಿ ಆರೋಪ; ಸಚಿವ ಶಿವರಾಜ್ ತಂಗಡಗಿ ವಿರುದ್ಧ JDS ತೀವ್ರ ಕಿಡಿ
ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅನುದಾನ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್ ಕಮಿಷನ್ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ.

ಗೋಶಾಲೆಯಿಂದ ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳ ಸಾಗಣೆ: ಯತ್ನಾಳ್ ವಿರುದ್ಧ ಅಬ್ದುಲ್ ಹಮೀದ್ ಮುಶ್ರೀಫ್ ಗಂಭೀರ ಆರೋಪ
ನಗರ ಪಾಲಿಕೆ ವಶಪಡಿಸಿಕೊಂಡಿರುವ ಹೆಚ್ಚಿನ ಬಿಡಾಡಿ ದಕರುನಗಳನ್ನು ಕಗ್ಗೋಡು ಗ್ರಾಮದಲ್ಲಿರುವ ಯತ್ನಾಳ್ ಅವರ ಗೋಶಾಲೆಗೆ ಕಳುಹಿಸಲಾಗುತ್ತದೆ.

ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋಟಿ ರೂ ಕಿಕ್ ಬ್ಯಾಕ್ ಆರೋಪ: ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುತ್ತಿವೆ- ಸಿಎಂ ಸಿದ್ದರಾಮಯ್ಯ
ಎಂಟು ಕಂಪನಿಗಳಿಗೆ ಅಕ್ರಮವಾಗಿ ಗಣಿಗಾರಿಕೆ ಗುತ್ತಿಗೆ ನೀಡಿರುವ ಆರೋಪದ ಮೇಲೆ ಸಿದ್ದರಾಮಯ್ಯ ಅವರ ವಿರುದ್ಧ ಮೊಕದ್ದಮೆ ಹೂಡುವಂತೆ ಕೋರಿ ಏಪ್ರಿಲ್ 1 ರಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾರ್ಯಕರ್ತ ರಾಮಮೂರ್ತಿ ಗೌಡ ಅವರು ಭೇಟಿ ಮಾಡಿದ್ದು, ಮನವಿ ಸಲ್ಲಿಸಿದ್ದಾರೆ.

'ಅರಣ್ಯ ಭೂಮಿ ಕಬಳಿಕೆ' ಆರೋಪ ಸಾಬೀತುಪಡಿಸಿ, ರಾಜೀನಾಮೆಗೆ ಸಿದ್ಧ: ಅನುರಾಗ್ ಠಾಕೂರ್'ಗೆ ಖರ್ಗೆ ಸವಾಲು; Video
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ: ಕೆ.ಜೆ ಜಾರ್ಜ್
ಸ್ಮಾರ್ಟ್ ಮೀಟರ್ ಪೂರೈಕೆಗೆ ಬೆಸ್ಕಾಂನವರು ಟೆಂಡರ್ ಕರೆದಿದ್ದಾರೆ. ಮೂರು ಪಾರ್ಟ್ ಟೆಂಡರ್ ಕರೆದಿದ್ದಾರೆ. ಒಬ್ಬರು ಸ್ಮಾರ್ಟ್ ಮೀಟರ್ ಅಳವಡಿಸುತ್ತಾರೆ.

‘ಡ್ರಿಂಕ್ ಆ್ಯಂಡ್ ಡ್ರೈವ್’ ಪ್ರಕರಣ: ಲಂಚ ಕೊಡಲು ನಿರಾಕರಿಸಿದ್ದಕ್ಕೆ ಹಲ್ಲೆ; ಪೊಲೀಸರ ವಿರುದ್ಧ ಯುವಕನ ಆರೋಪ
ನ್ಯಾಯಾಲಯಕ್ಕೆ ಹೋದರೆ 10,000 ರೂ.ದಂಡ ಕಟ್ಟಬೇಕಾಗುತ್ತದೆ, ಇಲ್ಲಿಯೇ 3,000 ರೂ. ಕೊಟ್ಟು ಹೋಗು ಎಂದು ಪೊಲೀಸರು ಹೇಳಿದ್ದರು.

ಕಾಂಗ್ರೆಸ್ ಸರ್ಕಾರದ ಪ್ರತೀ ಸಹಿ ಮಾರಾಟಕ್ಕಿದೆ: ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ
ಕಂದಾಯ ಇಲಾಖೆಯಲ್ಲಿ ಉಪವಿಭಾಗಾಧಿಕಾರಿ ಹುದ್ದೆಗೆ ಎಷ್ಟು ದುಡ್ಡು ತೆಗೆದುಕೊಳ್ಳಲಾಗುತ್ತಿದೆ ಎಂಬುದು ಗೊತ್ತಾ? ಎಲ್ಲಾ ಹುದ್ದೆಗಳಿಗೆ ದರ ನಿಗದಿ ಮಾಡಲಾಗಿದೆ. ಸರ್ಕಾರದಲ್ಲಿ ಶೇ.60 ಕಮಿಷನ್ ನಡೆಯತ್ತಿದೆ ಎಂದು ಕಿಡಿಕಾರಿದರು.

CAR ನಲ್ಲಿ ಹಣ ದುರುಪಯೋಗ ಆರೋಪ: FIR ದಾಖಲು
2024ರ ಜನವರಿಯಲ್ಲಿ ನಡೆಸಲಾಗಿರುವ 2020ರಿಂದ 2022ರ ಅವಧಿಯ ನಡುವಿನ ಹಣದ ವ್ಯವಹಾರದ ಕುರಿತ ಲೆಕ್ಕಪತ್ರ ಪರಿಶೋಧನೆಯಲ್ಲಿ 59.80 ಲಕ್ಷ ರೂ. ಹಣದ ಕೊರತೆ ಕಂಡು ಬಂದಿದೆ.

