allegation

ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಮರಗಳ್ಳತನದಲ್ಲಿ ತೊಡಗಿದ್ದಾನೆ: ಕಾಂಗ್ರೆಸ್ ಆರೋಪ
ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ.

ಬಿಆರ್ ಪಾಟೀಲ್ ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸುತ್ತಾರೆ: ಸಚಿವ ಕೃಷ್ಣ ಬೈರೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಆರ್ ಪಾಟೀಲ್ ಅವರು ಪತ್ರ ಬರೆದಿದ್ದು, ಅದರ ಬಗ್ಗೆ ಅವರೇ ನಿರ್ಣಯ ಕೈಗೊಳ್ಳುತ್ತಾರೆಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ಪಡೆದಿರುವುದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿ: ಎಚ್ ಡಿಕೆಗೆ ಸಿದ್ದರಾಮಯ್ಯ ತಿರುಗೇಟು
ಕಾಸಿಗಾಗಿ ಹುದ್ದೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ನಡುವಿನ ಮಾತಿನ ಸಮರ ತಾರಕಕ್ಕೇರಿದ್ದು, ಸರ್ಕಾರಿ ಅಧಿಕಾರಿಗಳ ಒಂದೇ ವರ್ಗಾವಣೆಯಲ್ಲಿ ಹಣ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಆಪರೇಷನ್ ಕಮಲಕ್ಕೆ 1,000 ಕೋಟಿ ರೂ. ಬಳಕೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಆರೋಪ
ಅಪರೇಷನ್ ಕಮಲಕ್ಕೆ ಬಿಜೆಪಿ ಒಂದು ಸಾವಿರ ಕೋಟಿ ರೂ. ಬಳಕೆ ಮಾಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಆರೋಪಿಸಿದರು.

ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ: ಭಾರತದ ವಿರುದ್ಧ ಆರೋಪ ಪುನರುಚ್ಛರಿಸಿ, ಸಾಕ್ಷ್ಯ ನೀಡದ ಕೆನಡಾ ಪ್ರಧಾನಿ ಟ್ರುಡೋ
ಕೆನಡಾದಲ್ಲಿ ಖಲಿಸ್ತಾನಿಗಳ ಪರ ನಿಲುವು ಹೊಂದಿರುವ ಪಕ್ಷದ ಬೆಂಬಲದಿಂದ ಅಧಿಕಾರದಲ್ಲಿರುವ ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಅವರು, ಖಲಿಸ್ತಾನಿಗಳ ಮನವೊಲಿಸಲು ಭಾರತದ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.

ಹಳಸಿದ ಸಂಬಂಧ: ಭಾರತ ತಿರುಗೇಟು; ಕೆನಡಾ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ; ದೇಶ ತೊರೆಯುವಂತೆ ಸೂಚನೆ
ಸಿಖ್ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ ತಿರುಗೇಟು ನೀಡಿದೆ.

ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣ: ನಮ್ಮದು ಪ್ರಜಾಸತ್ತಾತ್ಮಕ ದೇಶ, ಕಾನೂನಿನ ನಿಯಮಕ್ಕೆ ಬದ್ಧತೆ ಇದೆ; ಕೆನಡಾ ಆರೋಪ ನಿರಾಕರಿಸಿದ ಭಾರತ
ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದ್ದು, ಆರೋಪದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಅಧಿಕಾರಿಯನ್ನು ಉಚ್ಛಾಟಿಸಿದೆ. ಕೆನಡಾದ ಈ ಆರೋಪವನ್ನು ಭಾರತ ನಿರಾಕರಿಸಿದೆ,

ಬಿಜೆಪಿಯವರು ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಡಿ ಕೆ ಶಿವಕುಮಾರ್ ಸವಾಲು
ನೂರು ದಿನಗಳ ಆಡಳಿತ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತಿದೆ. ಕಾಂಗ್ರೆಸ್ ನ ರಾಷ್ಟ್ರ ನಾಯಕರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಶೇ.20ರಷ್ಟು ಹಣವೂ ಕಾಮಗಾರಿಗಳಿಗೆ ಖರ್ಚಾಗುತ್ತಿಲ್ಲ, ಸಾರ್ವಜನಿಕರು ಜಾಗೃತರಾಗಬೇಕಿದೆ: ಡಿ ಕೆಂಪಣ್ಣ (ಸಂದರ್ಶನ)
ಇಲಾಖೆಗಳಿಗೆ ಮೀಸಲಿಟ್ಟ ಅನುದಾನಕ್ಕಿಂತ ಕಾಮಗಾರಿ ಆದೇಶಗಳೇ ಹೆಚ್ಚಾಗಿವೆ. 2019ರ ನಂತರ ಎಲ್ಲಾ ಇಲಾಖೆಗಳಲ್ಲಿ ಅದರಲ್ಲೂ ನೀರಾವರಿ ಇಲಾಖೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದ್ದಾರೆ.

