ರಾಜಕೀಯಹಿಂದಿನ ಸರ್ಕಾರದ ಬಹುತೇಕ ಯೋಜನೆಗಳು ರದ್ದು: ರಾಯರೆಡ್ಡಿ ಆರೋಪ ನಿರಾಕರಿಸಿದ ಜಿ.ಟಿ. ದೇವೇಗೌಡ
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಸರ್ಕಾರದ ಅನೇಕ ಯೋಜನೆಗಳನ್ನು ಈಗ ಮುಂದುವರೆಸುತ್ತಿಲ್ಲ ಎಂಬ ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ನಿರಾಕರಿಸಿದ್ದಾರೆ.