allegations

SC/ST ಮೀಸಲಾತಿ ಹೆಚ್ಚಳ: ವಿಪಕ್ಷಗಳ ಆರೋಪಗಳ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ
ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿರುವ ರಾಜ್ಯ ಸರಕಾರ, ಆದೇಶದಂತೆ ಈಗಾಗಲೇ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಆರೋಪ ಮಾಡುವ ಮೂಲಕ ತನ್ನ ಪಾಪ ತೊಳೆದುಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ: ಸಿಎಂ ಬೊಮ್ಮಾಯಿ
ಬೇರೆಯವರ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ಅಧಿಕಾರದಲ್ಲಿದ್ದಾಗ ತಾನು ಮಾಡಿದ ಪಾಪವ ತೊಳೆದುಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದರು.

ನವಾಜುದ್ದಿನ್ ಸಿದ್ದಿಕಿ ಕ್ಷಮೆ ಕೇಳಿದ ಮನೆಕೆಲಸದಾಕೆ, ನಟನ ವಿರುದ್ಧ ಆರೋಪಗಳು ಸುಳ್ಳು ಎಂದು ಸ್ಪಷ್ಟನೆ
ಬಾಲಿವುಡ್ ನವಾಜುದ್ದೀನ್ ಸಿದ್ದಿಕಿ ಅವರ ಮನೆಕೆಲಸದಾಕೆ ಸಪ್ನಾ ರಾಬಿನ್ ತಾವು ನವಾಜುದ್ದೀನ್ ಸಿದ್ದಿಕಿ ಕಾರಣದಿಂದಾಗಿ ದುಬೈ ನಲ್ಲಿ ಸಿಲುಕಿಕೊಂಡಿದ್ದಾಗಿ ಆರೋಪ ಮಾಡಿದ್ದರು.

ಪತಿ ಆದಿಲ್ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ: ರಾಖಿ ಸಾವಂತ್ ಆರೋಪ
ಬಾಲಿವುಡ್ ಡ್ರಾಮಾ ಕ್ವೀನ್ ಎಂದೇ ಖ್ಯಾತಿ ಪಡೆದಿರುವ ರಾಖಿ ಸಾವಂತ್ ಅವರು ತಮ್ಮ ಪತಿ ಆದಿಲ್ ಖಾನ್ ದುರ್ರಾನಿ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಶರ್ಟ್ ತೆಗೆಯುವಂತೆ ಮಹಿಳೆಗೆ ಒತ್ತಾಯ: ಟ್ವಿಟರ್ ನಲ್ಲಿ ಆರೋಪ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಅಲ್ಲಿನ ಸಿಬ್ಬಂದಿ ಮಹಿಳೆಯೊಬ್ಬರಿಗೆ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದು, ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಮಾನ್ಯಗೊಂಡ ನೋಟುಗಳ ಬದಲು ಮಾಡಲು ಸಿಬ್ಬಂದಿಗಳಿಗೆ ಲೆಫ್ಟಿನೆಂಟ್ ಗೌರ್ನರ್ ಒತ್ತಡ: ಆಪ್ ಆರೋಪ
ಅಮಾನ್ಯಗೊಂಡ ನೋಟುಗಳನ್ನು ಬದಲಾವಣೆ ಮಾಡುವಂತೆ ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಸಿಬ್ಬಂದಿಗಳಿಗೆ ಒತ್ತಡ ಹಾಕಿದ್ದರು ಎಂದು ಆಮ್ ಆದ್ಮಿ ಪಕ್ಷದ ಶಾಸಕ ದುರ್ಗೇಶ್ ಪಾಠಕ್ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಗಾಂಧೀಜಿಯವರನ್ನೇ ಬಿಡದವರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?: ಸಿದ್ದರಾಮಯ್ಯ
ಮಹಾತ್ಮ ಗಾಂಧೀಜಿಯವರನ್ನೇ ಬಿಡದವರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಪ್ರಶ್ನಿಸಿದ್ದಾರೆ.

ಸತ್ಯ ಗೊತ್ತಾದ ಬಳಿಕ ತನಿಖೆ ಅಗತ್ಯ ಇಲ್ಲ: ಭದ್ರಾ ಮೇಲ್ದಂಡೆ ಯೋಜನೆ ಭ್ರಷ್ಟಾಚಾರ ಆರೋಪ ಕುರಿತು ಬೊಮ್ಮಾಯಿ ಹೇಳಿಕೆ
ಭದ್ರಾ ಮೇಲ್ದಂಡೆ ಯೋಜನೆಯ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ತಳ್ಳಿಹಾಕಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳೇ ವಾಸ್ತವ ಅಂಶವನ್ನು ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆಯ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಕೇಳಿದರೆ ಅರಣ್ಯ ಖಾತೆ ಬಿಟ್ಟು ಕೊಡಲು ಸಿದ್ಧ:ಆನಂದ್ ಸಿಂಗ್
ಮುಖ್ಯಮಂತ್ರಿ ಯಡಿಯೂರಪ್ಪ ಅರಣ್ಯ ಖಾತೆ ಹಿಂಪಡೆಯಲು ಬಯಸಿದರೆ ಬಿಟ್ಟು ಕೊಡಲು ಸಿದ್ಧ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

