ಜೀವನಶೈಲಿಅಲರ್ಜಿಗಳಿಂದ ದೂರ ಇರಬೇಕೇ? ಈ ವಿಧಾನಗಳನ್ನು ಅನುಸರಿಸಿ...
ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಒಂದಲ್ಲ ಒಂದು ಸಂದರ್ಭದಲ್ಲಿ ಅಲರ್ಜಿ ಸಮಸ್ಯೆಯನ್ನು ಎದುರಿಸಿಯೇ ಇರುತ್ತಾರೆ. ಅಲರ್ಜಿಯು ಸಾಮಾನ್ಯವಾಗಿ ಹಾನಿಕಾರಕವಲ್ಲದ ಪ್ರೋಟಿನ್ ಮತ್ತು ಇತರ ಪದಾರ್ಥಗಳ ವಿರುದ್ಧ ನಮ್ಮ ಶರೀರದ ರೋಗ ನಿರೋಧಕ ಶಕ್ತಿಯ ವಿಪರೀತ ಪ್ರತಿಕ್ರಿಯೆಯಾಗಿದೆ.