ದೇಶಎಸ್'ಪಿ, ಕಾಂಗ್ರೆಸ್ ಮೈತ್ರಿಗೊಂಡರೆ, ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನದಿಂದ ಕೆಳಗಿಳಿಯುವೆ: ಶೀಲಾ ದೀಕ್ಷಿತ್
ಉತ್ತರಪ್ರದೇಶ ವಿಧಾನಸಭಾ ಚುನಾವಣೆ ವೇಳೆ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿಗೊಂಡಿದ್ದೇ ಆದರೆ, ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನದಿಂದ ಕೆಳಗಿಳಿಯುತ್ತೇನೆಂದು ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರು ಮಂಗಳವಾರ...