ದೇಶಸಾಂವಿಧಾನಿಕ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲಾ ಪಕ್ಷಗಳಿಗೆ ಸ್ವಾಗತ: ನಿತೀಶ್, ನಾಯ್ಡುಗೆ ಖರ್ಗೆ ಪರೋಕ್ಷ ಆಹ್ವಾನ
ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲ ರಾಜಕೀಯ ಪಕ್ಷಗಳನ್ನು ಇಂಡಿಯಾ ಬಣ ಮುಕ್ತವಾಗಿ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.