ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮೈತ್ರಿ ಸಾಧ್ಯತೆ ಇಲ್ಲ, ಮಹಾಮೈತ್ರಿಯಲ್ಲಿ ಅವರಿಗೆ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.