ದೇಶವಿಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು; ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ
ವಿರೋಧ ಪಕ್ಷಗಳ ಮಿತ್ರಕೂಟಕ್ಕೆ ಇಂಡಿಯಾ ಎಂಬ ಹೆಸರು ನೀಡಿರುವ ಕುರಿತಂತೆ ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.