ದೇಶಪಂಜಾಬ್, ಹರ್ಯಾಣದಲ್ಲಿ ಎಎಪಿ ಜೊತೆ ಮೈತ್ರಿಗೆ ಮಾತುಕತೆ ಆಗಿಲ್ಲ- ಕಾಂಗ್ರೆಸ್
ಪಂಜಾಬ್ ಹಾಗೂ ಹರ್ಯಾಣದಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಹಾಗೂ ಇತರ ಯಾವುದೇ ಪಕ್ಷಗಳೊಂದಿಗೆ ಮಾತುಕತೆ ನಡೆದಿಲ್ಲ, ಸದ್ಯದಲ್ಲೇ ಈ ಎರಡು ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.