alliance

ತಮಿಳುನಾಡು ವಿಧಾನಸಭೆ ಚುನಾವಣೆ: ಕರುಣಾನಿಧಿ ಭೇಟಿ ಮಾಡಿದ ಕಾಂಗ್ರೆಸ್ ನ ಗುಲಾಂ ನಬಿ ಆಜಾದ್
ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬೀ ಆಜಾದ್ ನೇತೃತ್ವದ ತಂಡ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದೆ....

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಆರ್ ಎಲ್ ಡಿ ಯೊಂದಿಗೆ ಮಹಾಮೈತ್ರಿ ರಚನೆಗೆ ಜೆಡಿಯು ಕಸರತ್ತು
ಬಿಹಾರದಲ್ಲಿ ಜೆಡಿಯು ನೇತೃತ್ವದ ಆರ್ ಜೆಡಿ, ಕಾಂಗ್ರೆಸ್ ಮೈತ್ರಿಕೂಟದ ಮಾದರಿಯಲ್ಲೇ ಉತ್ತರ ಪ್ರದೇಶದಲ್ಲೂ ಬಿಜೆಪಿ ಜೆಡಿಯು ನೇತೃತ್ವದ ಮೈತ್ರಿಕೂಟ ಅಸ್ತಿತ್ವಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ.

ವಿವಿಧ ಪಕ್ಷಗಳ ಜತೆಗೂಡಿ 5 ರಾಜ್ಯಗಳ ಚುನಾವಣೆಗೆ ಸ್ಪರ್ಧೆ
ವಿವಿಧ ಪಕ್ಷ, ಸಂಘಟನೆಗಳ ಸಂಯೋಜನೆಯೊಂದಿಗೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ ಎಂದು ಸಿಪಿಐ ಕಾರ್ಯದರ್ಶಿ ಎಸ್.ಸುಧಾಕರ ರೆಡ್ಡಿ ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದೆ: ಪಿಡಿಪಿ
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ನಂತರ ಬಿಜೆಪಿ-ಪಿಡಿಪಿಗೆ ಸಂಬಂಧಿಸಿದಂತೆ ಉಂಟಾಗಿದ್ದ ಗೊಂದಲಗಳಿಗೆ...

ಉ.ಪ್ರದೇಶದಲ್ಲಿ ಮೈತ್ರಿ ಕುರಿತ ರಾಹುಲ್ ಮಾತು ದುರ್ಬಲತೆಯನ್ನು ತೋರಿಸುತ್ತದೆ: ಬಿಜೆಪಿ
ಮುಂಬರುವ ಉತ್ತರ ಪ್ರದೇಶ ವಿಧಾಸಭೆ ಚುನಾವಣೆಯಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ...

ಮುಲಾಯಂ ಪ್ರಧಾನಿ ಅಭ್ಯರ್ಥಿಯಾದರೆ ಮೈತ್ರಿ
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿ, ಎಐಸಿಸಿ ಉಪಾಧ್ಯಕ್ಷ...

ಬಿಬಿಎಂಪಿ ಮೈತ್ರಿಗೆ ಭಂಗವಿಲ್ಲ: ಎಚ್.ಡಿ.ದೇವೇಗೌಡ
ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಇನ್ನು ಮುಂದೆ ಅಡ್ಡಿ ಆತಂಕಗಳು ಇರುವುದಿಲ್ಲ. ಬಿಬಿಎಂಪಿಯಲ್ಲಿ ಆಗಿರುವ ಕಾಂಗ್ರೆಸ್ ಜತೆಗಿನ ಮೈತ್ರಿ ಇನ್ನೂ 5 ವರ್ಷದವರೆಗೂ ಮುಂದುವರಿಯುತ್ತದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ ಎನ್ನಲಾಗಿದೆ...

ಜೆಡಿಎಸ್ ಮೈತ್ರಿ ಒಳಜಗಳ ತಾರಕಕ್ಕೆ
ಜೆಡಿಎಸ್ ಒಳಜಗಳ ದಿನದಿನಕ್ಕೂ ತಾರಕ್ಕೇರುತ್ತಿದ್ದು, ಅತೃಪ್ತ ಶಾಸಕರು ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕ್ಷಮೆ ಯಾಚಿಸುವಂತೆ...

ಕೈ ಜೋಡಿಸಲು ಜೆಡಿಎಸ್ ಹಿಂದೇಟು: ಹೊಸಬರಿಗೆ ಅವಕಾಶ ಅನುಮಾನ
ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‍ನ 25 ಸ್ಥಾನಗಳಿಗೆ ನಡೆಯುವ ಚುನಾವಣಾ ಮೈತ್ರಿ ವಿಚಾರಕ್ಕೆ ಜೆಡಿಎಸ್ ತೆರೆ ಎಳೆದಿದೆ.....

