alliance

ಬಿಹಾರದಲ್ಲೂ ಮಹಾಮೈತ್ರಿಗೆ ಕುತ್ತು?: ನಿತೀಶ್ ಕುಮಾರ್ ಬಿಜೆಪಿ ಪಾಳಯ ಸೇರುವ ಸಾಧ್ಯತೆ
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ವಿಪಕ್ಷಗಳ INDIಮೈತ್ರಿಕೂಟ ದುರ್ಬಲವಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿದೆ.

ಶಿವಸೇನೆ, ಮುಸ್ಲಿಂ ಲೀಗ್ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ, ನಿಮ್ಮ ಜಾತ್ಯಾತೀತತೆಯನ್ನು ಪ್ರಶ್ನಿಸಿಕೊಳ್ಳಿ: ಕಾಂಗ್ರೆಸ್'ಗೆ ಜೆಡಿಎಸ್ ತಿರುಗೇಟು
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರೆ ನಮ್ಮನ್ನು ಕೋಮುವಾದಿ ಎಂದು ಜರೆಯುವ ಕಾಂಗ್ರೆಸ್, ಶಿವಸೇನೆ ಹಾಗೂ ಮುಸ್ಲಿಂ ಲೀಗ್ ಜೊತೆ ಮೈತ್ರಿ ಮಾಡಿಕೊಂಡಿದರ ಕುರಿತು ಏನು ಹೇಳಬೇಕು? ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ.

ಕೇಸರಿ ಪಡೆ ಜೊತೆ ದಳಪತಿಗಳ ಸಖ್ಯ: ಜೆಡಿಎಸ್ ನಲ್ಲಿ ಮುಸ್ಲಿಮರ ಅಪಸ್ವರ; ಬಿಜೆಪಿಯಲ್ಲಿ ಒಕ್ಕಲಿಗ ನಾಯಕರ ಬೇಸರ!
2024 ರ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳಲು ಸಿದ್ಧರಾಗಿದ್ದರೂ, ಎರಡೂ ಪಕ್ಷಗಳ ಕಾರ್ಯಕರ್ತರು ಮತ್ತು ರಾಜ್ಯ ನಾಯಕರ ವಿರೋಧ ಹೆಚ್ಚುತ್ತಿದೆ.

ನೀವ್ ಕರ್ಕೊಂಡು ಬಂದಿದ್ದು, ಈವಾಗ ನೀವೇ ಸರಿಪಡಿಸಿ: ಬಿಎಸ್ ವೈ ಹೆಗಲಿಗೆ ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ!
ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ.

ಜೆಡಿಎಸ್-ಬಿಜೆಪಿ ಮೈತ್ರಿ ಅಪವಿತ್ರ: ಸಿಎಂ ಸಿದ್ದರಾಮಯ್ಯ ಲೇವಡಿ
ಮೊದಲಿನಿಂದಲೂ ನಾವು ಜಾತ್ಯತೀತರು ಎಂದು ಹೇಳುತ್ತ ಬಂದಿರುವ ಜೆಡಿಎಸ್ ರಾಜ್ಯದಲ್ಲಿ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ. ಇದರಿಂದ ಪಕ್ಷದ ತತ್ವ ಸಿದ್ದಾಂತಗಳನ್ನು ಗಾಳಿಗೆ ತೂರಿ, ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಎಂದರು.

ರಾಜಕೀಯ ಜೀವನದುದ್ಧಕ್ಕೂ ಜೆಡಿಎಸ್ ವಿರುದ್ಧ ಹೋರಾಟ; ಅವರ ಕಿರುಕುಳ ಮರೆಯಲು ಸಾಧ್ಯವೇ: ಮೈತ್ರಿಗೆ ಸೋಮಶೇಖರ್ ವಿರೋಧ
ಮುಂಬರುವ ಲೋಕಸಭೆ ಚುನಾವಣೆಗೆ ಜನತಾ ದಳ (ಜಾತ್ಯತೀತ) ಜೊತೆ ಬಿಜೆಪಿ ಮೈತ್ರಿಗೆ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ವಿರೋಧ ವ್ಯಕ್ತ ಪಡಿಸಿದ್ದಾರೆ.

ನಮ್ಮನ್ನು ಬಿಜೆಪಿಗೆ ಅಡಮಾನ ಇಡಲು ಬಿಡೊಲ್ಲ; ಜೆಡಿಎಸ್ ಸೇರಲು ನಾನು ಕುಮಾರಸ್ವಾಮಿ ಮನೆಗೆ ಹೋಗಿಲ್ಲ: ಸಿ.ಎಂ ಇಬ್ರಾಹಿಂ
ಜೆಡಿಎಸ್ ಸೇರಲು ನಾನು ಕುಮಾರಸ್ವಾಮಿ ಮನೆಗೆ ಹೋಗಿಲ್ಲ. ಕುಮಾರಸ್ವಾಮಿಯೇ ನಮ್ಮ ಮನೆ ಬಳಿ ಎಷ್ಟು ಬಾರಿ ಬಂದಿದ್ದರು ಗೊತ್ತಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ನನ್ನ ಸಹೋದರನಿದ್ದಂತೆ ಆದರೆ, ಅಮಿತ್ ಶಾ ಭೇಟಿಯಾಗಿದ್ದು ನೋವು ತಂದಿದೆ: ಸಿಎಂ ಇಬ್ರಾಹಿಂ
ಹೆಚ್'ಡಿ.ಕುಮಾರಸ್ವಾಮಿ ಅವರು ನನಗೆ ಕಿರಿಯ ಸಹೋದರರಿದ್ದಂತೆ. ಆದರೆ, ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ನೋವು ನನಗೆ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಶನಿವಾರ ಹೇಳಿದ್ದಾರೆ.

ಬಿಜೆಪಿ ಜೊತೆಗಿನ ಮೈತ್ರಿ: ಅತ್ತ ಪುಲಿ, ಇತ್ತ ದರಿ; ಮುಂದಿನ ದಾರಿ ಯಾವುದಯ್ಯ ಜೆಡಿಎಸ್ ಗೆ?
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ವರಿಷ್ಠರು ಕಳೆದ ಕೆಲವು ದಿನಗಳಿಂದ ಮುಸ್ಲಿಂ ಮುಖಂಡರಿಗೆ ಕರೆ ಮಾಡಿ ಪಕ್ಷ ತೊರೆಯದಂತೆ ಮನವಿ ಮಾಡುತ್ತಿದ್ದಾರೆ.

