alliance

ಉಪ ಚುನಾವಣೆ ಬಳಿಕ ಯಾವುದೇ ಪಕ್ಷದೊಂದಿಗೆ ಮೈತ್ರಿ ಪ್ರಶ್ನೆಯೇ ಇಲ್ಲ- ದೇವೇಗೌಡ
ಉಪ ಚುನಾವಣೆ ಬಳಿಕ ಬಿಜೆಪಿ ಅಥವಾ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

10 ಗೆದ್ದರಷ್ಟೆ ಮೈತ್ರಿ: ಕಾದು ನೋಡುವ ತಂತ್ರ ಅನುಸರಿಸಿದ ತೆನೆಹೊತ್ತ ನಾಯಕರು
ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.

ಮಹಾರಾಷ್ಟ್ರ ಬಳಿಕ ಬಿಜೆಪಿಗೆ ಮತ್ತೊಂದು ಮರ್ಮಾಘಾತ!
ಮಹಾರಾಷ್ಟ್ರದಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಶಿವಸೇನೆ ನಡುವೆ ಫಲಿತಾಂಶದ ನಂತರ ಬಿರುಕುಂಟಾಗಿದ್ದರೆ, ಚುನಾವಣೆ ಹೊಸ್ತಿಲಿನಲ್ಲಿರುವ ಜಾರ್ಖಂಡ್ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿಗೆ ಶಾಕ್ ಎದುರಾಗಿದೆ.

ಬಿಜೆಪಿ-ಶಿವಸೇನೆ ’ಮಹಾ’ ಸೀಟು ಹಂಚಿಕೆ ಭಾರತ-ಪಾಕ್ ವಿಭಜನೆಗಿಂತಲೂ ದೊಡ್ಡದು!
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆಯನ್ನು ಶಿವಸೇನೆ ನಾಯಕ ಸಂಜಯ್ ರಾವುತ್ ಭಾರತ-ಪಾಕ್ ವಿಭಜನೆಗೆ ಹೋಲಿಕೆ ಮಾಡಿದ್ದಾರೆ.

ಸಮಾನ ಸೀಟು ಹಂಚಿಕೆಯಾಗದಿದ್ದರೆ ಮೈತ್ರಿ ಮುರಿಯುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ವೇಳೆ ಸಮಾನ ಸೀಟು ಹಂಚಿಕೆಯಾಗದಿದ್ದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ಹೊರಬರುತ್ತೇವೆಂದು ಶಿವಸೇನೆ ಗುರುವಾರ ಬಿಜೆಪಿಗೆ ಎಚ್ಚರಿಕೆ ನೀಡಿದೆ.

ಬಿಜೆಪಿ ಜೊತೆ ಮೈತ್ರಿ ಕುರಿತು ಶಿವಸೇನೆ ಹೊಸ ರಾಗ!
ಸದ್ಯದಲ್ಲೇ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ನಡುವೆ ಶಿವಸೇನೆ-ಬಿಜೆಪಿ ನಡುವೆ ಸ್ಥಾನ ಹಂಚಿಕೆಯ ವಿಷಯವಾಗಿ ಪಟ್ಟು ಸಡಿಲಿಸದೇ ಇವೆ.

ಮೈತ್ರಿ ಮುಂದುವರಿದರೇ ಕಾಂಗ್ರೆಸ್ ಸರ್ವನಾಶ: ಚಲುವರಾಯಸ್ವಾಮಿ ಎಚ್ಚರಿಕೆ
ರಾಜ್ಯದಲ್ಲಿ ಜೆಡಿಎಸ್ ದೋಸ್ತಿಯಿಂದ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ವಿರುದ್ದ ಚಲುವರಾಯಸ್ವಾಮಿ ...

ನಾವು ಎನ್ ಡಿಎ ಜೊತೆಯಲ್ಲೇ ದೃಢವಾಗಿದ್ದೇವೆ: ಜೆಡಿಯು
ಕೇಂದ್ರ ಮಂತ್ರಿ ಮಂಡಲದ ಪ್ರಾತಿನಿಧ್ಯದ ವಿಷಯದಲ್ಲಿ ಮನಸ್ತಾಪ ಉಂಟಾಗಿದೆ ಎಂಬ ಊಹಾಪೋಹಗಳಿಗೆ ಜೆಡಿಯು ತೆರೆ ಎಳೆದಿದೆ.

ಹೆಂಡತಿಯನ್ನು ಗೆಲ್ಲಿಸಲಾಗದವರ ಜೊತೆ ಸದ್ಯಕ್ಕಿಲ್ಲ ಮೈತ್ರಿ: ಮುರಿದು ಬಿದ್ದ ಮಹಾಘಟಬಂಧನ್!
ಅಖಿಲೇಶ್ ಯಾದವ್ ತಮ್ಮ ಪತ್ನಿ ಡಿಂಪಲ್ ಯಾದವ್ ಅವರನ್ನು ಗೆಲ್ಲಿಸಲಾಗದೇ ಸೋತಿದ್ದಾರೆ, ತಮ್ಮ ಇಬ್ಬರು ಸಹೋದರ ಸಂಬಂಧಿಗಳು ಕೂಡ ಸೋತಿದ್ದಾರೆ ಎಂದು ...

