ದೇಶTVK ಬೆಂಬಲ ವಿಷಯವಾಗಿ ಮೈತ್ರಿಯಲ್ಲಿ ಬಿರುಕು: DMK ಬೆನ್ನಿಗೆ ಕಾಂಗ್ರೆಸ್ ಚೂರಿ? AIADMKಯಲ್ಲೂ ಭುಗಿಲೆದ್ದ ಅಸಮಾಧಾನ!
ಕಾಂಗ್ರೆಸ್ ಮತ್ತು ಎಐಎಡಿಎಂಕೆಯ ಒಂದು ವಿಭಾಗವು ವಿಜಯ್ ನೇತೃತ್ವದ ಟಿವಿಕೆಗೆ ಸರ್ಕಾರ ರಚಿಸುವಲ್ಲಿ ಬಾಹ್ಯ ಬೆಂಬಲ ನೀಡಲು ಇಚ್ಛೆ ವ್ಯಕ್ತಪಡಿಸುತ್ತಿರುವುದರಿಂದ ಡಿಎಂಕೆ ಮತ್ತು ಎಐಎಡಿಎಂಕೆ ಎರಡೂ ಪಕ್ಷಗಳು ಅಸಮಾಧಾನಗೊಂಡಿವೆ.