allies

"Hormuz ಜಲಸಂಧಿಗೆ ಯುದ್ಧ ನೌಕೆ ಕಳಿಸಿ": ಅಮೆರಿಕ ನೆರವಿನ ಕರೆಗೆ No ಎಂದ ಮಿತ್ರ ರಾಷ್ಟ್ರಗಳು; ಟ್ರಂಪ್ ಗೆ ಭಾರಿ ಮುಖಭಂಗ!
ವಿದೇಶ

"Hormuz ಜಲಸಂಧಿಗೆ ಯುದ್ಧ ನೌಕೆ ಕಳಿಸಿ": ಅಮೆರಿಕ ನೆರವಿನ ಕರೆಗೆ No ಎಂದ ಮಿತ್ರ ರಾಷ್ಟ್ರಗಳು; ಟ್ರಂಪ್ ಗೆ ಭಾರಿ ಮುಖಭಂಗ!

ಆದರೆ ಅಮೆರಿಕಾದ ಈ ಪ್ರಸ್ತಾವನೆಗೆ, ನೆರವಿನ ಕರೆಗೆ ಬ್ರಿಟನ್, ಆಸ್ಟ್ರೇಲಿಯಾದಂತಹ ಮಿತ್ರ ರಾಷ್ಟ್ರಗಳೇ ಸಾರಾಸಗಟಾಗಿ ನಿರಾಕರಣೆ ವ್ಯಕ್ತಪಡಿಸಿದ್ದು ಸ್ಪಷ್ಟವಾಗಿ No ಸಂದೇಶವನ್ನು ಅಮೆರಿಕಾಗೆ ರವಾನಿಸಿವೆ.

ನಮ್ಮ ಮಿತ್ರ ದೇಶಗಳ ವಿರುದ್ಧ ಚೀನಾ ಹಕ್ಕು ಪ್ರತಿಪಾದನೆ ಮಾಡುತ್ತಿದೆ: ಅಮೇರಿಕಾ ಕಿಡಿ
ವಿದೇಶ

ನಮ್ಮ ಮಿತ್ರ ದೇಶಗಳ ವಿರುದ್ಧ ಚೀನಾ ಹಕ್ಕು ಪ್ರತಿಪಾದನೆ ಮಾಡುತ್ತಿದೆ: ಅಮೇರಿಕಾ ಕಿಡಿ

ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಭಾರತ-ಚೀನಾ ಯೋಧರ ನಡುವಿನ ಸಂಘರ್ಷದ ಬಗ್ಗೆ ಅಮೇರಿಕ ಪ್ರತಿಕ್ರಿಯೆ ನೀಡಿದ್ದು, ಎಲ್ಎಸಿಯಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದೆ.

2020ಕ್ಕೆ ರಾಜ್ಯಸಭೆಯಲ್ಲೂ ಬಹುಮತ ಸಾಧಿಸಲು ಬಿಜೆಪಿ ತಂತ್ರ
ದೇಶ

2020ಕ್ಕೆ ರಾಜ್ಯಸಭೆಯಲ್ಲೂ ಬಹುಮತ ಸಾಧಿಸಲು ಬಿಜೆಪಿ ತಂತ್ರ

ಲೋಕಸಭಾ ಚುನಾವಣೆಯಲ್ಲಿ ಭಾರಿ ಬಹುಮತ ಪಡೆದು ಬೀಗುತ್ತಿರುವ ಬಿಜೆಪಿ ಮುಂದಿನ ವರ್ಷದ ವೇಳೆಗೆ ರಾಜ್ಯಸಭೆಯಲ್ಲೂ ತನ್ನ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳುವ ಕಡೆಗೆ ಗಮನಹರಿಸಿದೆ.

ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ- ಸಿದ್ದರಾಮಯ್ಯ
ರಾಜಕೀಯ

ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ- ಸಿದ್ದರಾಮಯ್ಯ

ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಎನ್ ಡಿ ಎ ಗೆ ಸಂಚಾಲಕರನ್ನು ನೇಮಿಸಿ: ಮೋದಿಗೆ ಮಿತ್ರಪಕ್ಷಗಳ ಒತ್ತಾಯ
ರಾಜಕೀಯ

ಎನ್ ಡಿ ಎ ಗೆ ಸಂಚಾಲಕರನ್ನು ನೇಮಿಸಿ: ಮೋದಿಗೆ ಮಿತ್ರಪಕ್ಷಗಳ ಒತ್ತಾಯ

ಪ್ರಧಾನಿಗೆ ಬೆಂಬಲ ನೀಡಿರುವ ಎನ್.ಡಿ.ಎ ಮಿತ್ರಪಕ್ಷಗಳು ಹೊಸ ಬೇಡಿಕೆಯನ್ನು ಮುಂದಿಟ್ಟಿವೆ.

ಬಿಹಾರ ವಿಧಾನಸಭೆ ಚುನಾವಣೆ-ಮೈತ್ರಿಗೆ ಬಾಗಿಲು ತೆರೆದಿದೆ: ಅಮಿತ್ ಶಾ
ದೇಶ

ಬಿಹಾರ ವಿಧಾನಸಭೆ ಚುನಾವಣೆ-ಮೈತ್ರಿಗೆ ಬಾಗಿಲು ತೆರೆದಿದೆ: ಅಮಿತ್ ಶಾ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಪಕ್ಷ ಸಿದ್ಧವಿದೆ ....