Allocated

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ: ಜಾರಕಿಹೊಳಿಗೆ ಜಾಕ್ ಪಾಟ್; ಸುಧಾಕರ್ ಗೆ ಬಂಪರ್ ಗಿಫ್ಟ್ !
ನೀಡಿದ್ದ ಭರವಸೆಯಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಬೆಳಗಾವಿ ಶಾಸಕ ರಮೇಶ್ ಜಾರಕಿಹೊಳಿಗೆ ಸಿಎಂ ಬಂಪರ್ ಗಿಫ್ಟ್ ನೀಡಿದ್ದಾರೆ. ಜಾರಕಿಹೊಳಿಗೆ ಜಲ ಸಂಪನ್ಮೂಲ ಖಾತೆ ವಹಿಸಿಕೊಟ್ಟಿದ್ದಾರೆ,

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಶಂಕರ್ ಗೆ ಪೌರಾಡಳಿತ, ನಾಗೇಶ್ ಗೆ ಸಣ್ಣ ಕೈಗಾರಿಕೆ
ಇತ್ತೀಚಿಗೆ ಮೈತ್ರಿ ಸಂಪುಟಕ್ಕೆ ಸೇರ್ಪಡೆಯಾಗಿದ್ದ ನೂತನ ಸಚಿವರಾದ ಆರ್ ಶಂಕರ್ ಅವರಿಗೆ ಪೌರಾಡಳಿತ ಹಾಗೂ ಎಚ್ ನಾಗೇಶ್ ಅವರಿಗೆ ಸಣ್ಣ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಶಿಫಾರಸ್ಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ

