ರಾಜ್ಯಕಾಂಗ್ರೆಸ್ ಪಕ್ಷದ ಕಚೇರಿಗಳಿಗೆ ಅತಿ ಕಡಿಮೆ ಬೆಲೆಗೆ ಜಾಗ ಹಂಚಿಕೆ: ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಆರೋಪ
ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಭೈರತಿ ಸುರೇಶ್ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡರು. ಈ ನಿರ್ಧಾರವನ್ನು ಸಚಿವ ಸಂಪುಟದ ಅನುಮೋದನೆಯ ನಂತರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.