ರಾಜ್ಯ'ಲಂಚ' ನೀಡಿದವರಿಗೆ ಮನೆಗಳ ಹಂಚಿಕೆ: ಸತ್ಯವನ್ನೇ ಮಾತನಾಡಿದ್ದೇನೆ ಎಂದ ಬಿ.ಆರ್ ಪಾಟೀಲ್; ಆರೋಪ ಖಂಡಿಸಿದ ಡಿಸಿಎಂ ಡಿ.ಕೆ ಶಿವಕುಮಾರ್!
ಸರ್ಫರಾಜ್ ಖಾನ್ ಅವರೊಂದಿಗೆ ದೂರವಾಣಿಯೊಂದಿಗೆ ನಡೆಸಿರುವ ಸಂಭಾಷಣೆಯ ಆಡಿಯೋ ಕ್ಲಿಪ್ನಲ್ಲಿ ತಮ್ಮ ಕ್ಷೇತ್ರದೊಳಗಿನ ಹಳ್ಳಿಗಳಲ್ಲಿ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಲಂಚದ ಬಗ್ಗೆ ತಮ್ಮ ಆಕ್ರೋಶ