Allowance

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!
ಸದ್ಯ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿರುವ ಹಾಗೂ ಸಾಮಾನ್ಯ ಹಿನ್ನೆಲೆಯಿಂದ ಬಂದಿರುವ ಅನೇಕ ಶಾಸಕರಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ವೆಚ್ಚ ಪರಿಗಣಿಸಿ ಪತ್ನಿಗೆ ನೀಡುವ ಜೀವನಾಂಶ ಕಡಿತಗೊಳಿಸಲಾಗದು: ಹೈಕೋರ್ಟ್
ಪತಿಯ ವೇತನದಲ್ಲಿ ಭವಿಷ್ಯನಿಧಿ, ಮನೆ ಬಾಡಿಗೆ, ಪೀಠೋಪಕರಣಗಳ ಖರೀದಿಗೆ ಆಗುತ್ತಿರುವ ವೆಚ್ಚ ಪರಿಗಣಿಸಿ ಪತ್ನಿಗೆ ನೀಡುವ ಜೀವನಾಂಶ ಮೊತ್ತವನ್ನು ಕಡಿತಗೊಳಿಸಲಾಗದು ಎಂದು ಹೈಕೊರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ

ಕಾಂಗ್ರೆಸ್ ಗ್ಯಾರಂಟಿ: ನಿರುದ್ಯೋಗ ಭತ್ಯೆ ಜೊತೆಗೆ ಕೌಶಲ್ಯ ತರಬೇತಿಯನ್ನೂ ನೀಡಿ- ಸರ್ಕಾರಕ್ಕೆ ತಜ್ಞರ ಸಲಹೆ
ಯುವಕರಿಗೆ ನಿರುದ್ಯೋಗ ಭತ್ಯೆ ಜೊತೆಗೆ ಕೌಶಲ್ಯ ತರಬೇತಿಯನ್ನೂ ನೀಡುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ಭತ್ಯೆ ಬಿಡುಗಡೆ ಮಾಡಿದ ಭಾರತೀಯ ಕ್ರೀಡಾ ಪ್ರಾಧಿಕಾರ
ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) 2020-21ರ ಮೊದಲ ತ್ರೈಮಾಸಿಕದಲ್ಲಿ 2 ಸಾವಿರದ 749 ಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ಔಟ್ ಆಫ್ ಪಾಕೆಟ್ ಅಲೋಯನ್ಸ್ (ಒಪಿಎ) 8.25 ಕೋಟಿ ರೂ.ಗಳ ಭತ್ಯೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಭಾನುವಾರ ಘೋಷಿಸಿದೆ

ಲಾಕ್ ಡೌನ್ ಮಧ್ಯೆ ವಿನಾಯ್ತಿ ಘೋಷಿಸಿದ ಕೇಂದ್ರ ಸರ್ಕಾರ: ಯಾವುದು ತೆರೆಯುತ್ತದೆ, ಯಾವುದು ಇಲ್ಲ, ಇಲ್ಲಿದೆ ಮಾಹಿತಿ
ಕೇಂದ್ರ ಸರ್ಕಾರ ಕಳೆದ ತಿಂಗಳು 25ರಂದು ಲಾಕ್ ಡೌನ್ ಘೋಷಣೆಯಾದ ಒಂದು ತಿಂಗಳ ಬಳಿಕ ಹೊಸ ವಿನಾಯ್ತಿ ಘೋಷಿಸಿ ಕಳೆದ ರಾತ್ರಿ ಆದೇಶ ಹೊರಡಿಸಿದೆ.

ನಮ್ಮ ಮೆಟ್ರೊ ನೌಕರರಿಗೆ ಗುಡ್ ನ್ಯೂಸ್: ಜುಲೈ 1ರಿಂದ ಹಲವು ಭತ್ಯೆಗಳ ಸೌಲಭ್ಯ
ಬೆಂಗಳೂರು ಮೆಟ್ರೊ ರೈಲು ನಿಗಮದಲ್ಲಿನ ನೌಕರರಿಗೆ ಕಾರ್ಯನಿರ್ವಹಣೆ ಮತ್ತು ನಿರ್ವಹಣೆ ...

