Allu Arjun

ಬಿಡುಗಡೆಗೂ ಮುನ್ನ ಗಿನ್ನೆಸ್ ವಿಶ್ವ ದಾಖಲೆ ಬರೆದ ಅಲ್ಲು ಅರ್ಜುನ್-ಅಟ್ಲಿ 'ರಾಕಾ' ಸಿನಿಮಾ!
ಅಲ್ಲು ಅರ್ಜುನ್ ನಾಯಕರಾಗಿ ಹಾಗೂ ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ರಾಕಾ’ ಸಿನಿಮಾವು ಜಾಗತಿಕ ಮಟ್ಟದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿ, ಪ್ರತಿಷ್ಠಿತ ‘ಗಿನ್ನೆಸ್ ವಿಶ್ವ ದಾಖಲೆ’ಗೆ ಭಾಜನವಾಗಿದೆ.

ರಾಜಕೀಯಕ್ಕೆ ಮತ್ತೊಬ್ಬ ಸ್ಟಾರ್ ನಟ! ಹೊಸ ಪಕ್ಷ ಕಟ್ಟುತ್ತಾರಾ ಸ್ಟೈಲಿಷ್ ಸ್ಟಾರ್?
ತೆಲುಗು ಚಿತ್ರರಂಗದಲ್ಲಿ ಪುಷ್ಪ ಚಿತ್ರದ ಮೂಲಕ ಜಾಗತಿಕ ಖ್ಯಾತಿಗೆ ಏರಿದ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಶೀಘ್ರದಲ್ಲೇ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಈಗ ಎರಡೂ ತೆಲುಗು ರಾಜ್ಯಗಳಲ್ಲಿ ಸಂಚಲನ ಸೃಷ್ಟಿಸುತ್ತಿದೆ.

ನಟ ಅಲ್ಲು ಅರ್ಜುನ್‌ಗೆ ಹೈದರಾಬಾದ್ ಕೋರ್ಟ್ ಸಮನ್ಸ್; ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಚಿಕ್ಕಡಪಲ್ಲಿ ಪೊಲೀಸರು ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು 11ನೇ ಆರೋಪಿ ಎಂದು ಹೆಸರಿಸಿದ್ದಾರೆ.

ನಟ ಅಲ್ಲು ಅರ್ಜುನ್ ಪುತ್ರ ಅಯಾನ್'ಗೆ ಸರ್ಪ್ರೈಸ್ ಗಿಫ್ಟ್; ವೆಂಕಟೇಶ್ ಅಯ್ಯರ್ ನಡೆಗೆ ಫ್ಯಾನ್ಸ್ ಫಿದಾ
ಚಿತ್ರಗಳಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸುತ್ತಿರುವ ಅಲ್ಲು ಅರ್ಜುನ್ ಹಾಗೂ ಸಹಿ ಮಾಡಲಾದ ಆರ್‌ಸಿಬಿ ಜರ್ಸಿಯನ್ನು ಹಿಡಿದು ಆಯಾನ್ ಸಂತಸದಿಂದಿರುವುದು ಕಂಡು ಬಂದಿದೆ.

ನೀನು 'Allu Arjun ಆಸ್ತಿ': ಖಾಸಗಿ ಜೆಟ್ ಫೋಟೋಗೆ 'ಅಶ್ಲೀಲ ಕಾಮೆಂಟ್' ಮಾಡಿದವನಿಗೆ ನಟಿ ತಿರುಗೇಟು!
ದಕ್ಷಿಣ ಭಾರತದ ನಟಿ ಸೀರತ್ ಕಪೂರ್ ಕೋಪಗೊಂಡು ತನ್ನ ಬಗ್ಗೆ ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ ವ್ಯಕ್ತಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಪುಷ್ಪ ಬಳಿಕ 'ರಾಕಾ' ಆದ ಅಲ್ಲು ಅರ್ಜುನ್; ಡೆವಿಲ್ ಅವತಾರದಲ್ಲಿ ಸ್ಟೈಲಿಷ್ ಸ್ಟಾರ್ ಫಸ್ಟ್ ಲುಕ್ ಪೋಸ್ಟರ್ ರಿಲೀಸ್!
ಚಿತ್ರತಂಡ ಹಿಂದಿ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಒಂಬತ್ತು ವಿಭಿನ್ನ ಭಾಷೆಗಳಲ್ಲಿ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಮೂಲಕ ಪ್ಯಾನ್-ಇಂಡಿಯಾ ಚಿತ್ರ ಎಂದ ಸುಳಿವು ನೀಡಿದೆ.

ನಯನಿಕಾ ಜೊತೆ ಸಪ್ತಪದಿ ತುಳಿಯಲು ಅಲ್ಲು ಸಿರಿಶ್ ಸಜ್ಜು; ಸೋದರ ಅಲ್ಲು ಅರ್ಜುನ್ ಮದುವೆ ದಿನದಂದೇ ವಿವಾಹ!
ಸಿರೀಶ್ ಮತ್ತು ನಯನಿಕಾ 2023ರಲ್ಲಿ ಡೇಟಿಂಗ್ ಪ್ರಾರಂಭಿಸಿದರು ಮತ್ತು ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.

SIIMA 2025: ಅಲ್ಲು ಅರ್ಜುನ್ ಜೊತೆ 'ಪುಷ್ಪ 3' ಮಾಡುವುದಾಗಿ ನಿರ್ದೇಶಕ ಸುಕುಮಾರ್ ಘೋಷಣೆ
ನಿರ್ದೇಶಕ ಸುಕುಮಾರ್, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಮತ್ತು ಮೈತ್ರಿ ಮೂವಿ ಮೇಕರ್ಸ್‌ನ ನಿರ್ಮಾಪಕ ನವೀನ್ ಯೆರ್ನೇನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅಟ್ಲೀ ನಿರ್ದೇಶನದ 'AA22 x A6' ಚಿತ್ರದಲ್ಲಿ ಅಲ್ಲು ಅರ್ಜುನ್ ನಾಲ್ಕು ವಿಭಿನ್ನ ಪಾತ್ರ!
2023ರ ಬ್ಲಾಕ್‌ಬಸ್ಟರ್ ಚಿತ್ರ 'ಜವಾನ್' ನಂತರ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಅಟ್ಲೀ ಮತ್ತೆ ಕೆಲಸ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

