Allu Arjun

ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಮುಂದಿನ ವರ್ಷ ಆಗಸ್ಟ್ 15 ರಂದು ಬಿಡುಗಡೆ
ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2: ದಿ ರೂಲ್ ಮುಂದಿನ ವರ್ಷ ಆಗಸ್ಟ್ 15 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರು ಸೋಮವಾರ ಘೋಷಿಸಿದ್ದಾರೆ.

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಲ್ಲು ಅರ್ಜುನ್ ಅತ್ಯುತ್ತಮ ನಟ, ‘ಚಾರ್ಲಿ 777’ ಅತ್ಯುತ್ತಮ ಪ್ರಾದೇಶಿಕ ಚಿತ್ರ
69ನೇ ರಾಷ್ಟ್ರೀಯ ಚಲಚಚಿತ್ರ ಪ್ರಶಸ್ತಿ ಗುರುವಾರ ಪ್ರಕಟವಾಗಿದ್ದು, ಪುಷ್ಪ ಚಿತ್ರದಲ್ಲಿನ ನಟನೆಗಾಗಿ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.

'ಅಲಾ ವೈಕುಂಠಪುರಮುಲೊ' ಖ್ಯಾತಿಯ ನಿರ್ದೇಶಕ ತ್ರಿವಿಕ್ರಮ್ ಜೊತೆ ಅಲ್ಲು ಅರ್ಜುನ್ ನಾಲ್ಕನೇ ಸಿನಿಮಾ!
ನಟ ಅಲ್ಲು ಅರ್ಜುನ್ ಮತ್ತು ಚಲನಚಿತ್ರ ನಿರ್ದೇಶಕ ತ್ರಿವಿಕ್ರಮ್ ತಮ್ಮ ನಾಲ್ಕನೇ ಸಿನಿಮಾಗಾಗಿ ಒಟ್ಟಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದೆ.

'ಪುಷ್ಪ: ದಿ ರೂಲ್' ಸಿನಿಮಾದ ಚಿತ್ರೀಕರಣ ಪ್ರಾರಂಭಿಸಿದ ನಟಿ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಈಗ ತಮ್ಮ ಮುಂಬರುವ ಪ್ಯಾನ್-ಇಂಡಿಯಾ ಚಿತ್ರ 'ಪುಷ್ಪ: ದಿ ರೂಲ್' ಚಿತ್ರೀಕರಣವನ್ನು ಕಿಕ್‌ಸ್ಟಾರ್ಟ್ ಮಾಡಿದ್ದಾರೆ. ಈ ಕುರಿತು ಮಂಗಳವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರದ ಸೆಟ್‌ಗಳಿಂದ ತೆಗೆದ ತುಣುಕೊಂದನ್ನು ಹಂಚಿಕೊಂಡಿದ್ದಾರೆ.

ಪುಷ್ಪ 2 ಚಿತ್ರದ ಗ್ಲಿಂಪಸ್
ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಸುಕುಮಾರ್ ನಿರ್ದೇಶಿಸಿದ್ದಾರೆ.

ನಟಿಯನ್ನು ಬ್ಲಾಕ್ ಮಾಡಿದ ಅಲ್ಲು ಅರ್ಜುನ್: ಸ್ಕ್ರೀನ್ಶಾಟ್ ಹಂಚಿಕೊಂಡ 'ವರುಡು' ನಾಯಕಿ ಭಾನುಶ್ರೀ ಮೆಹ್ರಾ!
2010ರಲ್ಲಿ ತೆರೆಗೆ ಬಂದ `ವರುಡು’ ಚಿತ್ರದಲ್ಲಿ ನಟಿ ಭಾನುಶ್ರೀ ಮೆಹ್ರಾ ಅವರು ಅಲ್ಲು ಅರ್ಜುನ್ ಜತೆ ನಟಿಸಿದ್ದರು. ಇದಾದ ನಂತರ ಭಾನುಶ್ರೀ ಕೆಲವು ಚಲನಚಿತ್ರಗಳಲ್ಲಿ ನಟಿಸಿದರು.

ಅರ್ಜುನ್ ರೆಡ್ಡಿ ನಿರ್ದೇಶಕರ ಜೊತೆ ಪ್ಯಾನ್ ಇಂಡಿಯಾ ಸಿನಿಮಾಗೆ ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಸಜ್ಜು!
ನಿರ್ಮಾಪಕ ಭೂಷಣ್ ಕುಮಾರ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಶುಕ್ರವಾರ ಸೌತ್ ಸ್ಟಾರ್ ಅಲ್ಲು ಅರ್ಜುನ್ ಅವರ ಹೊಸ ಪ್ಯಾನ್ ಇಂಡಿಯಾ ಸಿನಿಮಾವನ್ನು ಘೋಷಿಸಿದರು.

ಪುಷ್ಪ -2 ಸಿನಿಮಾದಿಂದ ರಶ್ಮಿಕಾ ಮಂದಣ್ಣ ಔಟ್: ಈ ಬಗ್ಗೆ 'ಕಿರಿಕ್' ಬೆಡಗಿ ಹೇಳಿದ್ದೇನು?
ಇಂಡಿಯಾ ಟುಡೇ ಜೊತೆ ಮಾತಾನಾಡಿರುವ ಅವರು ʼಮುಂದಿನ ತಿಂಗಳು ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದೇನೆ. ಪುಷ್ಪ-2 ನಲ್ಲಿ ಏನೆಲ್ಲಾ ಇದೆ ಎನ್ನುವುದನ್ನು ನೋಡಲು ತುಂಬಾ ಉತ್ಸುಕಳಾಗಿದ್ದೇನೆ ಎಂದಿದ್ದಾರೆ.

ಪುಷ್ಪ 2: ರಶ್ಮಿಕಾ ಮಂದಣ್ಣ ಜಾಗಕ್ಕೆ ಸಾಯಿ ಪಲ್ಲವಿ?
ಅಲ್ಲು ಅರ್ಜುನ್ ಅಭಿನಯದ ತೆಲುಗಿನ ಪುಷ್ಪ-2 ಚಿತ್ರದಲ್ಲಿ ಪ್ರಮುಖ ಪಾತ್ರಕ್ಕಾಗಿ ಸಾಯಿ ಪಲ್ಲವಿ ಅವರೊಂದಿಗೆ ಚಿತ್ರತಂಡ ಮಾತುಕತೆ ನಡೆಸಿರುವುದಾಗಿ ವರದಿಯಾಗಿದೆ. ಹಾಗಾದರೆ ರಶ್ಮಿಕಾ ಮಂದಣ್ಣಗೆ ಗೇಟ್ ಪಾಸ್ ನೀಡಿ, ಅವರ ಜಾಗಕ್ಕೆ ಸಾಯಿ ಪಲ್ಲವಿ ಬರಲಿದ್ದಾರೆಯೇ ? ಎಂಬುದರ ಬಗ್ಗೆ ಚಿತ್ರ ತಂಡ ಯಾವುದೇ ಸ್ಪಷ್ಟನೆ ನೀಡಿಲ್ಲ.

