Allu Arjun

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ‘ಪುಷ್ಪ’: ಆರೇ ದಿನದಲ್ಲಿ 200 ಕೋಟಿ ರೂ. ಗಳಿಕೆ!
ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಇತ್ತೀಚಿನ ಚಿತ್ರ 'ಪುಷ್ಪ' ದಿ ರೈಸ್ ಕಳೆದ ಆರೇ ದಿನಗಳಲ್ಲಿ ಬಾಕ್ಸ್ ಆಫೀಸನ್ನು ಧೂಳೆಬ್ಬಿಸಿ ಮುನ್ನುಗುತ್ತಿದೆ.

ಪುಷ್ಪ ಚಿತ್ರದಲ್ಲಿನ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಹಸಿಬಿಸಿ ದೃಶ್ಯಗಳಿಗೆ ಚಿತ್ರತಂಡ ಕತ್ತರಿ
ಪುಷ್ಪಾ: ದಿ ರೈಸ್ ಸಿನಿಮಾ ಕೇವಲ ಎರಡು ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ. ಗೂ ಅಧಿಕ ಹಣವನ್ನು ಗಳಿಸಿದೆ. ಡಿಸೆಂಬರ್ 17ರಂದು ಬಿಡುಗಡೆಯಾದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿದೆ.

ಎರಡೇ ದಿನಕ್ಕೆ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ. ಗೂ ಹೆಚ್ಚು ಗಳಿಸಿದ ‘ಪುಷ್ಪ’
ನಟ ಅಲ್ಲು ಅರ್ಜುನ್ ನಟನೆಯ ಸಿನಿಮಾ ‘ಪುಷ್ಪ’ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.

ಸಮಂತಾ ಡ್ಯಾನ್ಸ್ ನಂಬರ್ ಗೆ ಪುರುಷರ ಸಂಘ ಆಕ್ಷೇಪ: 'ಪುಷ್ಪ' ಸಿನಿಮಾದ ಡ್ಯಾನ್ ನಂಬರ್ ನಿಷೇಧಿಸುವಂತೆ ಪ್ರಕರಣ ದಾಖಲು
ಇತ್ತೀಚಿಗಷ್ಟೆ ಬಿಡುಗಡೆಯಾಗಿದ್ದ 'ಓ ಅಂತವಾ' ಹಾಡಿನಲ್ಲಿ ಪುರುಷರು ಎಂದರೆ ಕೇವಲ ಕಾಮದ ಹಿಂದೆ ಬೀಳುವವರು ಎನ್ನುವ ಅರ್ಥದ ಸಾಲುಗಳಿವೆ ಎನ್ನುವ ಆರೋಪ ಕೇಳಿಬಂದಿತ್ತು.

ಡೈವರ್ಸ್ ಬಳಿಕ ಚಿತ್ರರಂಗದತ್ತ ಮುಖಮಾಡಿದ ನಟಿ: ಪುಷ್ಪ ಸಿನಿಮಾದ ಐಟಂ ಸಾಂಗ್ ಗೆ ಹೆಜ್ಜೆ ಹಾಕಿದ ಸಮಂತಾ
ನಟ ನಾಗ ಚೈತನ್ಯರಿಂದ ವಿಚ್ಛೇದನ ಪಡೆದು ಬೇರ್ಪಡುವುದಾಗಿ ಘೋಷಿಸಿದ ನಂತರ ನಟಿ ಸಮಂತಾ ಬ್ಯಾಕ್-ಟು-ಬ್ಯಾಕ್ ಚಿತ್ರಗಳಿಗೆ ಸಹಿ ಮಾಡಿದ್ದಾರೆ. ಈಗ ನಟಿ ತಮ್ಮ ಮೊದಲ ಐಟಂ ಹಾಡಿನ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.

ವಿವಾದಕ್ಕೆ ಕಾರಣವಾದ ನಟ ಅಲ್ಲು ಅರ್ಜುನ್ ಜಾಹೀರಾತು: ಲೀಗಲ್ ನೋಟಿಸ್ ನೀಡಿದ ಟಿಎಸ್‌ಆರ್‌ಟಿಸಿ
ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಟಿಎಸ್‌ಆರ್‌ಟಿಸಿ) ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಇತ್ತೀಚಿನ ಜಾಹೀರಾತಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅವರಿಗೆ ಲೀಗಲ್ ನೋಟಿಸ್ ನೀಡಿದೆ.

ಅಲ್ಲು ಅರ್ಜುನ್ ಸಿನಿಮಾ 'ಪುಷ್ಪಾ' ಬಗ್ಗೆ ನಿಮಗೆ ಗೊತ್ತಿಲ್ಲದ 12 ಇಂಟರೆಸ್ಟಿಂಗ್ ಸಂಗತಿಗಳು
ನಾನಾ ಕಾರಣಗಳಿಗೆ ಸುದ್ದಿಯಾಗುತ್ತಿರುವ ಪುಷ್ಪಾ ಸಿನಿಮಾ ನೋಡಲು 12 ಒಳ್ಳೆಯ ಕಾರಣಗಳು ಇಲ್ಲಿವೆ.

ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಯರಾಬಿರಿ ಟ್ರೋಲ್
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ರತಿಬಾರಿಯೂ ಟ್ರೋಲಿಗರಿಗೆ ಆಹಾರವಾಗುತ್ತಾರೆ. ಅದರಂತೆ ಇದೀಗ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದಲ್ಲಿನ ರಶ್ಮಿಕಾರ ಫಸ್ಟ್ ಲುಕ್ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ.

'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಬಿಡುಗಡೆ, ಭಿನ್ನ ಗೆಟಪ್ ನಲ್ಲಿ ಮಿಂಚಿದ ಕಿರಿಕ್ ಪಾರ್ಟಿ ಬೆಡಗಿ
ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ’ ಈಗಾಗಲೇ ದೇಶದಾದ್ಯಂತ ಸುದ್ದಿ ಮಾಡುತ್ತಿದೆ.

