Allu Arjun

Bank fraud case: ಸಂಕಷ್ಟದಲ್ಲಿ ನಿರ್ಮಾಪಕ Allu Arvind; ನಟ Allu Arjun ತಂದೆಗೆ ED ವಿಚಾರಣೆ
ರಾಮಕೃಷ್ಣ ಎಲೆಕ್ಟ್ರಾನಿಕ್ಸ್ ಬ್ಯಾಂಕ್ ನಿಂದ 101.4 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಟಾಲಿವುಡ್ ಚಲನಚಿತ್ರ ನಿರ್ಮಾಪಕ ಅಲ್ಲು ಅರವಿಂದ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

Sandhya Theatre stampede: ಕೇಸ್ ಹಾಕಿದ್ದ Revanth Reddy ಕೈಯಿಂದಲೇ ಪ್ರಶಸ್ತಿ ಪಡೆದ Allu Arjun! Video Viral
ಕಳೆದ ವರ್ಷ ಡಿಸೆಂಬರ್ ನಲ್ಲಿ ತೆರೆ ಕಂಡಿದ್ದ ಪುಷ್ಪಾ 2 ಚಿತ್ರದ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ, ಆಕೆಯ ಪುತ್ರ ಗಂಭೀರವಾಗಿ ಗಾಯಗೊಂಡಿದ್ದ.

'AA22 x A6' ಚಿತ್ರಕ್ಕೆ ಅಟ್ಲೀ ಆ್ಯಕ್ಷನ್ ಕಟ್; ಅಲ್ಲು ಅರ್ಜುನ್‌ಗೆ ನಟಿ ದೀಪಿಕಾ ಪಡುಕೋಣೆ ಜೋಡಿ
ಈ ಚಿತ್ರವನ್ನು ಏಪ್ರಿಲ್‌ನಲ್ಲಿ ನಟ ಅಲ್ಲು ಅರ್ಜುನ್ ಅವರ 43ನೇ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಿಸಲಾಯಿತು.

ಸಲ್ಮಾನ್ ಖಾನ್ ಓಡದ ಕುದುರೆ ಅಂತ A6 ಚಿತ್ರ ಕೈಬಿಟ್ರಾ ಅಟ್ಲೀ; ಬಾಲಿವುಡ್ ಬಾದ್‌ಶಾ ಆಕ್ರೋಶಕ್ಕೆ ಪತರಗುಟ್ಟಿದ ಸೌತ್ ನಿರ್ದೇಶಕ!
'ಜವಾನ್' ನಿರ್ದೇಶಕ ಅಟ್ಲೀ ಅವರ ಮುಂಬರುವ ಆಕ್ಷನ್ ಚಿತ್ರದಲ್ಲಿ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಆದರೆ ಈಗ ಸಲ್ಮಾನ್ ಖಾನ್ ಮತ್ತು ಅಟ್ಲೀ ಕುಮಾರ್ ಅವರ ಈ ಚಿತ್ರದ ಬಗ್ಗೆ ಒಂದು ಅಪ್‌ಡೇಟ್ ಹೊರಬಂದಿದೆ.

ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ 2' OTT ಬಿಡುಗಡೆ: ಜ.30ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್?
OTT ಬಿಡುಗಡೆ ದಿನಾಂಕದ ಕುರಿತು ಚಿತ್ರತಂಡ ಅಥವಾ ನೆಟ್‌ಫ್ಲಿಕ್ಸ್ ಯಾವುದೇ ಪ್ರಕಟಣೆಯನ್ನು ಹಂಚಿಕೊಂಡಿಲ್ಲ.

ಬಾಕ್ಸ್ ಆಫೀಸ್‌ನಲ್ಲಿ ತಗ್ಗಿದ ಪುಷ್ಪ 2 ಅಬ್ಬರ: ಅಲ್ಲು ಅರ್ಜುನ್ ನಟನೆಯ ಚಿತ್ರ ಶೀಘ್ರದಲ್ಲೇ ಥಿಯೇಟರ್‌ಗಳಿಂದ ಎತ್ತಂಗಡಿ?
ಬಾಕ್ಸ್ ಆಫೀಸ್‌ನಲ್ಲಿ ಚೇತರಿಕೆ ಕಾಣುವ ನಿರೀಕ್ಷೆ

ಪುಷ್ಪ 2 ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್!
ಅಗತ್ಯವಿದ್ದಾಗ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ನಿರ್ದಿಷ್ಟ ದೇಶಗಳಿಗೆ ವಿದೇಶ ಪ್ರಯಾಣಕ್ಕೆ ನ್ಯಾಯಾಲಯ ಅವರಿಗೆ ಅನುಮತಿ

'ಪುಷ್ಪ 2' ಕಾಲ್ತುಳಿತ ಪ್ರಕರಣ: ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಬಾಲಕನನ್ನು ಭೇಟಿಯಾದ ಅಲ್ಲು ಅರ್ಜುನ್!
ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ

Sandhya Theatre stampede case: ಕೊನೆಗೂ Allu Arjun ಗೆ ಬಿಗ್ ರಿಲೀಫ್, ಜಾಮೀನು ಮಂಜೂರು!
ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿ, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

