Allu Arjun

ಬಿಡುಗಡೆಯಾಗಿ 4 ವಾರ ಕಳೆದರೂ ಬಾಕ್ಸ್‌ ಆಫೀಸ್‌ನಲ್ಲಿ ನಿಲ್ಲದ 'ಪುಷ್ಪ 2' ಓಟ; ಶೀಘ್ರದಲ್ಲೇ 2,000 ಕೋಟಿ ರೂ ಗಳಿಕೆ?
ಸಿನಿಮಾ ಸುದ್ದಿ

ಬಿಡುಗಡೆಯಾಗಿ 4 ವಾರ ಕಳೆದರೂ ಬಾಕ್ಸ್‌ ಆಫೀಸ್‌ನಲ್ಲಿ ನಿಲ್ಲದ 'ಪುಷ್ಪ 2' ಓಟ; ಶೀಘ್ರದಲ್ಲೇ 2,000 ಕೋಟಿ ರೂ ಗಳಿಕೆ?

ಪುಷ್ಪ 2 ಸಿನಿಮಾ ಬಿಡುಗಡೆಯಾಗಿ ನಾಲ್ಕು ವಾರ ಕಳೆದಿದ್ದರೂ, ಚಿತ್ರವು ಗಲ್ಲಾ ಪೆಟ್ಟಿಗೆಯಲ್ಲಿ ತನ್ನ ಓಟವನ್ನು ಮುಂದುವರಿಸಿದೆ.

ನನ್ನನ್ನು ನಟ ಅಲ್ಲು ಅರ್ಜುನ್ ಜೊತೆ ಹೋಲಿಸಬೇಡಿ, ನಾನು ಅವರ ಅಭಿಮಾನಿ: ಅಮಿತಾಬ್ ಬಚ್ಚನ್
ಬಾಲಿವುಡ್

ನನ್ನನ್ನು ನಟ ಅಲ್ಲು ಅರ್ಜುನ್ ಜೊತೆ ಹೋಲಿಸಬೇಡಿ, ನಾನು ಅವರ ಅಭಿಮಾನಿ: ಅಮಿತಾಬ್ ಬಚ್ಚನ್

ಅಲ್ಲು ಅರ್ಜುನ್ ಅವರ ಇತ್ತೀಚಿನ ಬ್ಲಾಕ್ಬಸ್ಟರ್ ಸಿನಿಮಾ 'ಪುಷ್ಪ 2' ಬಾಕ್ಸ್ ಆಫೀಸ್‌ನಲ್ಲಿ ಅಬ್ಬರದ ಓಟ ಮುಂದುವರಿಸಿದೆ. ಹಲವು ದಾಖಲೆಗಳನ್ನು ಮುರಿಯುತ್ತಿದೆ. ಹೀಗಿರುವಾಗ ಬಾಲಿವುಟ್ ನಟ ಅಮಿತಾಬ್ ಬಚ್ಚನ್, ತನ್ನನ್ನು ನಟ ಅಲ್ಲು ಅರ್ಜುನ್ ಅವರೊಂದಿಗೆ ಹೋಲಿಸಬೇಡಿ. ನಾನು ಕೂಡ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.

Watch | ನಾನೇ ಇದ್ದಿದ್ರೂ ರೇವಂತ್ ರೆಡ್ಡಿ ಅದನ್ನೇ ಮಾಡ್ತಿದ್ರು..: ಪವನ್ ಕಲ್ಯಾಣ್
ವಿಡಿಯೋ

Watch | ನಾನೇ ಇದ್ದಿದ್ರೂ ರೇವಂತ್ ರೆಡ್ಡಿ ಅದನ್ನೇ ಮಾಡ್ತಿದ್ರು..: ಪವನ್ ಕಲ್ಯಾಣ್

ಬಾಕ್ಸ್ ಆಫೀಸ್‌ನಲ್ಲಿ ನಿಲ್ಲದ 'Pushpa 2' ಅಬ್ಬರ; ಅಲ್ಲು ಅರ್ಜುನ್-ರಶ್ಮಿಕಾ ನಟನೆಯ ಚಿತ್ರ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ನಿಲ್ಲದ 'Pushpa 2' ಅಬ್ಬರ; ಅಲ್ಲು ಅರ್ಜುನ್-ರಶ್ಮಿಕಾ ನಟನೆಯ ಚಿತ್ರ ಗಳಿಸಿದ್ದೆಷ್ಟು?

ಚಿತ್ರದ ತಮಿಳು, ಮಲಯಾಳಂ ಮತ್ತು ಕನ್ನಡ ಆವೃತ್ತಿಯಲ್ಲಿ ಕ್ರಮವಾಗಿ 56.95 ಕೋಟಿ ರೂ., 14.12 ಕೋಟಿ ರೂ. ಮತ್ತು 7.62 ಕೋಟಿ ರೂ. ಗಳಿಸಿವೆ.

"Revanth Reddy ಗ್ರೇಟ್ ಲೀಡರ್", ಆದರೆ...: Allu Arjun ಪ್ರಕರಣದ ಬಗ್ಗೆ ಮೌನ ಮುರಿದ ಆಂಧ್ರ DCM Pawan Kalyan!
ದೇಶ

"Revanth Reddy ಗ್ರೇಟ್ ಲೀಡರ್", ಆದರೆ...: Allu Arjun ಪ್ರಕರಣದ ಬಗ್ಗೆ ಮೌನ ಮುರಿದ ಆಂಧ್ರ DCM Pawan Kalyan!

ಡಿ.30 ರಂದು ಮಂಗಳಗಿರಿಯಲ್ಲಿ ವರದಿಗಾರರೊಂದಿಗೆ ಮಾತನಾಡಿರುವ ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಬಂಧನದ ವಿಷಯದಲ್ಲಿ ತೆಲಂಗಾಣ ಪೊಲೀಸರನ್ನು ದೂಷಿಸುವುದಿಲ್ಲ ಎಂದು ಹೇಳಿದ್ದಾರೆ

Video: 'ಒಬ್ಬ ವ್ಯಕ್ತಿಯ ಅಹಂಕಾರದಿಂದ ಇಡೀ ಚಿತ್ರರಂಗ ತಲೆತಗ್ಗಿಸುವಂತಾಯಿತು'; Allu Arjun ವಿರುದ್ಧ ನಿರ್ಮಾಪಕ Tammareddy Bharadwaj ಆಕ್ರೋಶ
ಸಿನಿಮಾ ಸುದ್ದಿ

Video: 'ಒಬ್ಬ ವ್ಯಕ್ತಿಯ ಅಹಂಕಾರದಿಂದ ಇಡೀ ಚಿತ್ರರಂಗ ತಲೆತಗ್ಗಿಸುವಂತಾಯಿತು'; Allu Arjun ವಿರುದ್ಧ ನಿರ್ಮಾಪಕ Tammareddy Bharadwaj ಆಕ್ರೋಶ

'ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳಲ್ಲಿ ಸಿನಿಮಾ ಬಿಡುಗಡೆಯಾದ ದಿನ ತಾನೂ ಸಿನಿಮಾ ನೋಡಲು ಹೋದರೆ ಜನಸಾಮಾನ್ಯರು ಜಮಾಯಿಸಿ ಎಡವಟ್ಟಾಗುತ್ತವೆ ಎಂದು ಗೊತ್ತಿದ್ದರೂ ಅಲ್ಲು ಅರ್ಜನ್ ಅಲ್ಲಿ ಹೋಗಿ ತಪ್ಪು ಮಾಡಿದರು'.

ಕಾಲ್ತುಳಿತ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಅಲ್ಲು ಅರ್ಜುನ್ ಹಾಜರು; ಜಾಮೀನು ಅರ್ಜಿ ಸಲ್ಲಿಕೆ
ದೇಶ

ಕಾಲ್ತುಳಿತ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಅಲ್ಲು ಅರ್ಜುನ್ ಹಾಜರು; ಜಾಮೀನು ಅರ್ಜಿ ಸಲ್ಲಿಕೆ

11ನೇ ಆರೋಪಿಯಾಗಿರುವ ಅಲ್ಲು ಅರ್ಜುನ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಡಿಸೆಂಬರ್ 30 ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಸೆಲೆಬ್ರಿಟಿಗಳೇ ಅಭಿಮಾನಿಗಳನ್ನು ನಿಯಂತ್ರಿಸಬೇಕು, ನಟರೂ ಸಾಮಾಜಿಕ ಜವಾಬ್ದಾರಿ ಹೊರಬೇಕು: ತೆಲಂಗಾಣ ಸಿಎಂ ಖಡಕ್ ಸೂಚನೆ
ದೇಶ

ಸೆಲೆಬ್ರಿಟಿಗಳೇ ಅಭಿಮಾನಿಗಳನ್ನು ನಿಯಂತ್ರಿಸಬೇಕು, ನಟರೂ ಸಾಮಾಜಿಕ ಜವಾಬ್ದಾರಿ ಹೊರಬೇಕು: ತೆಲಂಗಾಣ ಸಿಎಂ ಖಡಕ್ ಸೂಚನೆ

ಸೆಲೆಬ್ರಿಟಿಗಳೇ ತಮ್ಮ ಅಭಿಮಾನಿಗಳನ್ನು ನಿಯಂತ್ರಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

Watch | ಸೆಲೆಬ್ರಿಟಿಗಳು ಅಭಿಮಾನಿಗಳನ್ನು ನಿಯಂತ್ರಿಸಬೇಕು; ಟಾಲಿವುಡ್ ನಟರಿಗೆ ತೆಲಂಗಾಣ ಸಿಎಂ ಸೂಚನೆ
ವಿಡಿಯೋ

Watch | ಸೆಲೆಬ್ರಿಟಿಗಳು ಅಭಿಮಾನಿಗಳನ್ನು ನಿಯಂತ್ರಿಸಬೇಕು; ಟಾಲಿವುಡ್ ನಟರಿಗೆ ತೆಲಂಗಾಣ ಸಿಎಂ ಸೂಚನೆ