Allu Arjun

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಮೃತ ಅಭಿಮಾನಿಯ ಕುಟುಂಬಕ್ಕೆ 2 ಕೋಟಿ ರೂ ನೆರವು ಘೋಷಿಸಿದ ಪುಷ್ಪ ಸಿನಿಮಾ ತಂಡ
ಸಿನಿಮಾ ಸುದ್ದಿ

ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಮತ್ತು ಈಗ ಕೃತಕ ಉಸಿರಾಟ ವ್ಯವಸ್ಥೆ ಇಲ್ಲದೆ ಉಸಿರಾಡುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದು, ಸಮಾಧಾನ ತಂದಿದೆ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ 2 ಕೋಟಿ ರೂ ಪರಿಹಾರ ಘೋಷಿಸಿದ ಪುಷ್ಪ 2 ತಂಡ!
ದೇಶ

ಕಾಲ್ತುಳಿತದಿಂದ ಗಂಭೀರವಾಗಿ ಗಾಯಗೊಂಡು ಬಾಲಕ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಅಲ್ಲು ಅರ್ಜುನ್ ಅವರ ತಂದೆ ಮತ್ತು ಹಿರಿಯ ನಿರ್ಮಾಪಕ ಅಲ್ಲು ಅರವಿಂದ್, ದಿಲ್ ರಾಜು ಮತ್ತು ಇತರರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Watch | ರೇವಂತ್ ರೆಡ್ಡಿಯನ್ನು ಟೀಕಿಸಿದ ಅಣ್ಣಾಮಲೈ; ಅಲ್ಲು ಅರ್ಜುನ್ ಗೆ ಬೆಂಬಲ
ವಿಡಿಯೋ

ಸಿಎಂ ರೇವಂತ್ ರೆಡ್ಡಿ ವಿರುದ್ಧ ಮಾತನಾಡಿದರೆ ತೆಲಂಗಾಣದಲ್ಲಿ ನಿಮ್ಮ ಸಿನಿಮಾ ಓಡಲು ಬಿಡಲ್ಲ: ಅಲ್ಲು ಅರ್ಜುನ್‌ಗೆ ಎಚ್ಚರಿಕೆ

ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪ 2 ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು ಮತ್ತು ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದರು.

Pushpa 2: ಬಾಕ್ಸ್ ಆಫೀಸ್‌ನಲ್ಲಿ ಮುಂದುವರೆದ ಆರ್ಭಟ; ಅಲ್ಲು ಅರ್ಜುನ್ ನಟನೆಯ ಚಿತ್ರ ಈವರೆಗೆ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

Pushpa 2: ಬಾಕ್ಸ್ ಆಫೀಸ್‌ನಲ್ಲಿ ಮುಂದುವರೆದ ಆರ್ಭಟ; ಅಲ್ಲು ಅರ್ಜುನ್ ನಟನೆಯ ಚಿತ್ರ ಈವರೆಗೆ ಗಳಿಸಿದ್ದೆಷ್ಟು?

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ರಜಾದಿನಗಳು ಚಿತ್ರದ ಓಟಕ್ಕೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ತರಣ್ ಆದರ್ಶ್ ಬರೆದುಕೊಂಡಿದ್ದಾರೆ.

Watch | ಕಾಲ್ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಲ್ಲು ಅರ್ಜುನ್ ವಿಚಾರಣೆ; ಪ್ರಮುಖ ಆರೋಪಿ ಬಂಧನ

ಕಾಲ್ತುಳಿತ ಪ್ರಕರಣ: 3 ಗಂಟೆ ಕಾಲ ವಿಚಾರಣೆ ಎದುರಿಸಿದ ಅಲ್ಲು ಅರ್ಜುನ್; ಪೊಲೀಸರು ಕೇಳಿದ ಪ್ರಶ್ನೆಗಳಿವು...

ಅಲ್ಲು ಅರ್ಜುನ್ ಅವರ ವಕೀಲ ಅಶೋಕ್ ರೆಡ್ಡಿ ಸಮ್ಮುಖದಲ್ಲಿಯೇ ಪೊಲೀಸರು ನಟನನ್ನು ವಿಚಾರಣೆಗೊಳಪಡಿಸಿದ್ದಾರೆ.

Pushpa 2: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಲ್ಲು ಅರ್ಜುನ್ ವಿಚಾರಣೆ; ಪ್ರಮುಖ ಆರೋಪಿ ಬಂಧನ, ಆತನಿಂದಲೇ ಘಟನೆ!

ಬೌನ್ಸರ್‌ಗಳಿಗೆ ಸಂಘಟಕನಾಗಿ ಕೆಲಸ ಮಾಡುತ್ತಿದ್ದ ಆಂಟೋನಿ ಎಂಬಾತನೇ ಘಟನೆಯ ದುಷ್ಕರ್ಮಿ ಎಂದು ಪೊಲೀಸರು ಗುರುತಿಸಿದ್ದಾರೆ.

'ಪುಷ್ಪ 2' ಚಿತ್ರದಲ್ಲಿ ಪೊಲೀಸರಿಗೆ ಅವಮಾನ: ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ನಾಯಕ

ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಎದುರಿಸುತ್ತಿರುವಾಗಲೇ ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.