Allu Arjun

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಹೈದರಾಬಾದ್ ಪೊಲೀಸರಿಂದ ಅಲ್ಲು ಅರ್ಜುನ್ ಗೆ ಸಮನ್ಸ್!
ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ದುರಂತದ ಟೈಮ್‌ಲೈನ್‌ನೊಂದಿಗೆ ವೀಡಿಯೊವನ್ನು ಬಿಡುಗಡೆ ಮಾಡಿ, ಘಟನೆಯ ಬಗ್ಗೆ ನಟನ ಹೇಳಿಕೆಗಳನ್ನು ನಿರಾಕರಿಸಿದರು.

Sandhya theatre ಕಾಲ್ತುಳಿತ ಪ್ರಕರಣ: 'ಸಂತ್ರಸ್ಥೆಗೆ 20 ಕೋಟಿ ರೂ ಹಣ ಕೊಟ್ಟು, ಸಿಎಂ ರೇವಂತ್ ರೆಡ್ಡಿ ಕ್ಷಮೆ ಕೇಳು'; Allu Arjun ಗೆ ತೆಲಂಗಾಣ ಸಚಿವ
ನಿನ್ನೆ ಸಂತ್ರಸ್ಥೆ ರೇವತಿ ಅವರ ಕುಟುಂಬಸ್ಥರನ್ನು ಭೇಟಿಯಾದ ಸಚಿವ ಸಚಿವ ಕೋಮಟಿರೆಡ್ಡಿ ವೆಂಕಟರೆಡ್ಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು ಮಾತ್ರವಲ್ಲದೇ ಅವರಿಗೆ ತಮ್ಮ ಸ್ವಂತ ಖಾತೆಯಿಂದ 25 ಲಕ್ಷ ರೂ ಪರಿಹಾರದ ಚೆಕ್ ಕೂಡ ವಿತರಿಸಿದರು.

Watch | Allu Arjun ಹೇಳೋದು ಸುಳ್ಳಾ?; ಹೈದರಾಬಾದ್ ಪೊಲೀಸರಿಂದ CCTV ವಿಡಿಯೋ ಬಿಡುಗಡೆ

ಹೈದರಾಬಾದ್: ನಟ ಅಲ್ಲು ಅರ್ಜುನ್ ನಿವಾಸದ ಮೇಲೆ ಕಲ್ಲು ತೂರಾಟ; ಆರು ಆರೋಪಿಗಳಿಗೆ ಜಾಮೀನು
ಹೈದರಾಬಾದ್‌ನಲ್ಲಿರುವ ನಟ ಅಲ್ಲು ಅರ್ಜುನ್ ಅವರ ಜುಬಿಲಿ ಹಿಲ್ಸ್ ನಿವಾಸದ ಮೇಲೆ ಕಲ್ಲುತೂರಾಟ ನಡೆಸಿ ಧ್ವಂಸಗೊಳಿಸಿದ ಆರೋಪ ಹೊತ್ತಿರುವ ಆರು ಆರೋಪಿಗಳಿಗೆ ಜಾಮೀನು ದೊರಕಿದೆ.

Allu Arjun ಹೇಳಿದ್ದು ಸುಳ್ಳಾ?: 'ಕಾಲ್ತುಳಿತ, ಮಹಿಳೆ ಸಾವಿನ ಕುರಿತು ಮಾಹಿತಿ ನೀಡಿದ್ರೂ ಹೊರಗೆ ಬರಲಿಲ್ಲ'- Hyderabad police
ಡಿಸೆಂಬರ್ 4 ರಂದು 'ಪುಷ್ಪ-2' ಚಿತ್ರದ ಪ್ರದರ್ಶನದ ಸಮಯದಲ್ಲಿ, ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ ಅವರ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೋಮಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Pushpa 2: Allu Arjun ಮನೆ ಬಳಿ ಹೈಡ್ರಾಮಾ, ಟೊಮೊಟೋ, ಕಲ್ಲೆಸೆತ, ನಟನ ವಿರುದ್ಧ ಘೋಷಣೆ, ವ್ಯಾಪಕ ಆಕ್ರೋಶ! Video
ಕಾಲ್ತುಳಿತ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಹೈದರಾಬಾದ್ ನ ಜುಬಿಲಿ ಹಿಲ್ಸ್‌ನಲ್ಲಿರುವ ನಟ ಅಲ್ಲು ಅರ್ಜುನ್ ನಿವಾಸದ ಮೇಲೆ ಕೆಲವು ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಅಭಿಮಾನಿಗಳಿಗೆ ನಟ ಅಲ್ಲು ಅರ್ಜುನ್ ಎಚ್ಚರಿಕೆ!
ಸಂಧ್ಯಾ ಥಿಯೇಟರ್ ನಲ್ಲಿ ಡಿಸೆಂಬರ್ 4 ರಂದು ಸಂಭವಿಸಿದ ನೂಕು ನುಗ್ಗಲಿನಲ್ಲಿ 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.

ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ: ಅಲ್ಲು ಅರ್ಜುನ್ ವಿಚಾರವಾಗಿ ತೆಲಂಗಾಣ ಡಿಜಿಪಿ
ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾದುದು ಎಂಬುದನ್ನು ಚಿತ್ರರಂಗದ ಗಣ್ಯರು ಮತ್ತು ಇತರರು ಅರ್ಥಮಾಡಿಕೊಳ್ಳಬೇಕು ಹಾಗೂ ಅವರು ಅದರಂತೆ ನಡೆದುಕೊಳ್ಳಬೇಕು ಎಂದು ತೆಲಂಗಾಣ ಡಿಜಿಪಿ ಜಿತೇಂದರ್ ಭಾನುವಾರ ಹೇಳಿದ್ದಾರೆ.

'ನನ್ನ ಶಾಪದಿಂದಲೇ ತೆಲುಗು ಚಿತ್ರರಂಗಕ್ಕೆ ಈ ಗತಿ ಬಂದಿದೆ': ವಿವಾದಿತ ಜ್ಯೋತಿಷಿ Venu Swamy
ತೆಲುಗು ಚಿತ್ರರಂಗದ ಗಣ್ಯರು ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತಿದ್ದು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ನನ್ನಿಂದಲೇ ತೆಲುಗು ಚಿತ್ರರಂಗಕ್ಕೆ ಹಿಗೆಲ್ಲ ಆಗುತ್ತಿದೆ ಎಂದು ಹೇಳಿದ್ದಾರೆ.

