Allu Arjun

Pushpa 2: ಅವಮಾನಕರ, 'ತಪ್ಪು ಮಾಹಿತಿ' ಹರಡಿ ಚಾರಿತ್ರ್ಯ ಹರಣ- Actor Allu Arjun ಆರೋಪ
ಸಿಎಂ ರೇವಂತ್ ರೆಡ್ಡಿ ವಿಧಾನಸಭೆಯಲ್ಲಿ ಆಡಿರುವ ಮಾತುಗಳು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ನಟ ಅಲ್ಲು ಅರ್ಜುನ್ ಸುದ್ದಿಗೋಷ್ಠಿ ಕರೆದು ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ.

Video | 'ಅವನಿಗೆ ಮನುಷ್ಯತ್ವ ಏನಾದ್ರೂ ಇದ್ಯಾ?': Allu Arjun ವಿರುದ್ಧ ತೆಲಂಗಾಣ ಸಿಎಂ Revanth Reddy ಆಕ್ರೋಶ!
ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಮತ್ತು ನಟ ಅಲ್ಲು ಅರ್ಜುನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಐಎಂ ಸದಸ್ಯ ಅಕ್ಬರುದ್ದೀನ್ ಒವೈಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ರೇವಂತ್ ರೆಡ್ಡಿ, ಅವನಿಗೆ ಮನುಷ್ಯತ್ವ ಏನಾದ್ರೂ ಇದ್ಯಾ? ಎಂದು ಪ್ರಶ್ನಿಸಿದ್ದಾರೆ.

Pushpa 2: 14 ದಿನದಲ್ಲಿ 1500 ಕೋಟಿ ರೂ ಕಲೆಕ್ಷನ್; ಈ ದಾಖಲೆ ಬರೆದ ಮೊದಲ ಚಿತ್ರ
ಡಿಸೆಂಬರ್ 5 ರಂದು ತೆರೆ ಕಂಡ ಪುಷ್ಪ 2 ಸಿನಿಮಾ ಇದುವರೆಗೂ ಯಾವ ಭಾರತೀಯ ಸಿನಿಮಾ ಮಾಡದ ದಾಖಲೆಯನ್ನು ಮಾಡಿದ್ದು, ರಿಲೀಸ್ ನಂತರ ಕಡಿಮೆ ಸಮಯದಲ್ಲಿ 500 ಕೋಟಿ, 1000 ಕೋಟಿ ರೂ ಕ್ಲಬ್ ಸೇರಿದ್ದ ಸಿನಿಮಾ ಈಗ 1500 ಕೋಟಿ ರೂ, ಕಲೆಕ್ಷನ್ ಮಾಡಿ ಮತ್ತೊಂದು ದಾಖಲೆ ನಿರ್ಮಿಸಿದೆ.

Pushpa 2: 'Allu Arjun ಸಂಕಷ್ಟಕ್ಕೆ ಓಡಿಬಂದ ಸೆಲೆಬ್ರಿಟಿಗಳು ಮೃತ ಮಹಿಳೆ, ಮಗುವಿಗಾಗಿ ಬರಲಿಲ್ಲ?'; Tollywood ನಟರ ವಿರುದ್ಧ ಆಕ್ರೋಶ!
ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವಿಗೀಡಾಗಿ ಆಕೆಯ ಮಗ ಗಂಭೀರವಾಗಿ ಗಾಯಗೊಂಡು ಈಗಲೂ ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Watch | ನಿನ್ನೆ ಅಂದರ್... ಇಂದು ಬಾಹರ್.. ಅಲ್ಲು ಅರ್ಜುನ್ ಹೇಳಿದ್ದೇನು? ಲಾಯರ್ ವಾದ ಹೇಗಿತ್ತು?

ನಾನು ಕಾನೂನನ್ನು ಗೌರವಿಸುತ್ತೇನೆ, ತನಿಖೆಗೆ ಸಹಕರಿಸುತ್ತೇನೆ: ನಟ ಅಲ್ಲು ಅರ್ಜುನ್
ನಾನು ಕಳೆದ 20 ವರ್ಷಗಳಿಂದ ಅಲ್ಲಿಗೆ ಸಿನಿಮಾ ನೋಡಲು ಹೋಗುತ್ತಿದ್ದೇನೆ. ನನ್ನ ಸಿನಿಮಾ ಅಷ್ಟೇ ಅಲ್ಲ, ನನ್ನ ಅಂಕಲ್ ಸಿನಿಮಾಗಳನ್ನೂ ಅಲ್ಲಿ ನೋಡಿದ್ದೇನೆ. 30ಕ್ಕೂ ಹೆಚ್ಚು ಬಾರಿ ಆ ಥಿಯೇಟರ್ಗೆ ಭೇಟಿ ಕೊಟ್ಟಿದ್ದೇನೆ. ಯಾವಾಗಲೂ ಈ ರೀತಿ ಆಗಿರಲಿಲ್ಲ.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಒಂದು ರಾತ್ರಿ ಜೈಲಿನಲ್ಲಿ ಕಳೆದ ನಟ ಅಲ್ಲು ಅರ್ಜುನ್, ಬಿಡುಗಡೆ
ಪೊಲೀಸ್ ಬಿಗಿ ಭದ್ರತೆಯೊಂದಿಗೆ ಚಂಚಲಗೂಡ ಸೆಂಟ್ರಲ್ ಜೈಲಿನ ಹಿಂಬದಿ ಗೇಟ್ನಿಂದ ನಟ ಅಲ್ಲು ಅರ್ಜುನ್ ಅವರನ್ನು ರಿಲೀಸ್ ಮಾಡಲಾಗಿದೆ.

Pushpa-2: ಪ್ರೀಮಿಯರ್ ಶೋ ವೇಳೆ ದುರಂತ; ನಟ ಅಲ್ಲು ಅರ್ಜುನ್ ತಪ್ಪಿಲ್ಲ, ಕೇಸ್ ಹಿಂಪಡೆಯುತ್ತೇನೆ- ಮೃತ ಮಹಿಳೆ ಪತಿ
ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.


