Allu Arjun

'ಪುಷ್ಪ 2' ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ!

LokSabha Election 2024: 4ನೇ ಹಂತದ ಮತದಾನ, ಸಾಮಾನ್ಯರಂತೆ ಬಂದು ಮತ ಚಲಾಯಿಸಿದ ಚಿತ್ರ ನಟರು
ಲೋಕಸಭಾ ಚುನಾವಣೆ 2024ರ 4ನೇ ಹಂತದ ಮತದಾನ ನಡೆಯುತ್ತಿದ್ದು, ತೆಲಂಗಾಣ, ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಮತದಾನ ನಡೆಯುತ್ತಿದೆ.

Election 2024: YSRP ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ನಟ ಅಲ್ಲು ಅರ್ಜುನ್ ಗೆ ಸಂಕಷ್ಟ, ಚುನಾವಣಾ ಆಯೋಗ ಕೇಸ್ ದಾಖಲು!
ಲೋಕಸಭಾ ಚುನಾವಣೆ ಹೊತ್ತಲ್ಲೇ ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, YSRP ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ನಟ ಅಲ್ಲು ಅರ್ಜುನ್ ವಿರುದ್ದ ಆಂಧ್ರ ಪ್ರದೇಶ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.

ಮತದಾನಕ್ಕೂ ಮುನ್ನ ಮೆಗಾ ಕುಟುಂಬಕ್ಕೆ ಬಿಗ್ ಶಾಕ್: YCP ಅಭ್ಯರ್ಥಿ ಪರ ಅಲ್ಲು ಅರ್ಜುನ್ ಪ್ರಚಾರ!
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಚೇತ ನಟ ಅಲ್ಲು ಅರ್ಜುನ್ ಅವರು ನಂದ್ಯಾಲ ಹಾಲಿ ಶಾಸಕ ಹಾಗೂ ವೈಸಿಪಿ ಶಾಸಕಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಮನೆಗೆ ಭೇಟಿ ನೀಡಿರುವುದು ಆಂಧ್ರ ಚುನಾವಣಾ ಪ್ರಚಾರಕ್ಕೆ ಮತ್ತಷ್ಟು ವೇಗ ತಂದಿದೆ.

ಪುಷ್ಪ ಪುಷ್ಪ ಕನ್ನಡ ಲಿರಿಕಲ್ ವಿಡಿಯೋ ಸಾಂಗ್

ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರದ ಟೀಸರ್
ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ ಪುಷ್ಪ-2 ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನಟ ಅಲ್ಲು ಅರ್ಜುನ್ ರ ಜನ್ಮದಿನದ ನಿಮಿತ್ತ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಚಿತ್ರದ ಮೇಲಿನ ನಿರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸಿದೆ.

ಬೆಂಗಳೂರು: 'ಜೈ ಅಲ್ಲು ಅರ್ಜುನ್' ಹೇಳುವಂತೆ ಒತ್ತಾಯಿಸಿ ಪ್ರಭಾಸ್ ಅಭಿಮಾನಿಗೆ ಥಳಿತ, ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಟಾಲಿವುಡ್ ನಟರ ಅಭಿಮಾನಿಗಳ ನಡುವೆ ಮಾರಾಮಾರಿ ನಡೆದಿದ್ದು ಪ್ರಭಾಸ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಕೈ-ಕೈ ಮಿಲಾಯಿಸಿದ್ದಾರೆ.

ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಜೊತೆಗಿನ 'ಪುಷ್ಪ 2: ದಿ ರೂಲ್' ಚಿತ್ರೀಕರಣ ಪ್ರಾರಂಭಿಸಲಿದ್ದಾರೆ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಬಿಡುಗಡೆಯಾದ 'ಅನಿಮಲ್' ಚಿತ್ರದಲ್ಲಿನ ತಮ್ಮ ಅಭಿನಯಕ್ಕಾಗಿ ಸಾಕಷ್ಟು ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದಾರೆ. ಈ ನಡುವೆ ಅವರು ಡಿಸೆಂಬರ್ 13 ರಂದು ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರೊಂದಿಗೆ 'ಪುಷ್ಪ 2: ದಿ ರೂಲ್' ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ.

'ಜವಾನ್' ಚಿತ್ರ ಮೆಚ್ಚಿದ ನಟ ಅಲ್ಲು ಅರ್ಜುನ್; ಪುಷ್ಪ ಸಿನಿಮಾವನ್ನು 3 ಬಾರಿ ನೋಡಿದ್ದೇನೆ ಎಂದ ಶಾರುಖ್!
ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ನಟನೆಯ ಆಕ್ಷನ್-ಥ್ರಿಲ್ಲರ್ 'ಜವಾನ್' ಸಿನಿಮಾದ ಕ್ರೇಜ್ ಸದ್ಯಕ್ಕೆ ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ, ತೆಲುಗು ನಟ ಅಲ್ಲು ಅರ್ಜುನ್ ಗುರುವಾರ ಟ್ವೀಟ್ ಮಾಡಿದ್ದು, ಚಿತ್ರಕ್ಕೆ ದೊರಕಿರುವ ಬೃಹತ್ ಯಶಸ್ಸಿಗಾಗಿ 'ಜವಾನ್' ತಂಡವನ್ನು ಅಭಿನಂದಿಸಿದ್ದಾರೆ.

