ಸಿನಿಮಾ ಸುದ್ದಿಕೆಜಿಎಫ್ ಸಿನಿಮಾ ಬರೋಕ್ಕೆ ಮುಂಚೆ ಯಶ್ ಯಾರು? ಆತ ಎಷ್ಟು ದೊಡ್ಡ ನಟ ಹೇಳಿ?: ಅಲ್ಲು ಅರವಿಂದ್
ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದ 'ಕೋಟಬೊಮ್ಮಲಿ ಪಿಎಸ್' ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕ ಅಲ್ಲು ಅರವಿಂದ್ ಭಾಗಿ ಆಗಿದ್ದರು. ಇದೇ ವೇಳೆ ಸ್ಟಾರ್ ನಟರ ಸಂಭಾವನೆ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಅರವಿಂದ್ ಉತ್ತರಿಸಿದ್ದರು.