ದೇಶಬಿಹಾರ: ಬಿಜೆಪಿ ಸಖ್ಯ ತೊರೆದು ನಿತೀಶ್ ಕುಮಾರ್ ಆರ್ಜೆಡಿಯೊಂದಿಗೆ ಮೈತ್ರಿ? ಮಂಗಳವಾರ ನಿರ್ಧಾರ ಪ್ರಕಟ
ಬಿಹಾರದಲ್ಲಿ ಜೆಡಿಯು ಬಿಜೆಪಿ ಜೊತೆಗಿನ ಸಖ್ಯ ತೊರೆಯುವ ಕುರಿತು ಚರ್ಚೆಗಳು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಜೆಡಿಯು ಸಂಸದರು, ಶಾಸಕರು ಮತ್ತು ಎಂಎಲ್ಸಿಗಳೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.