ರಾಜ್ಯಬಾಗಿನದಲ್ಲೂ ಮಲತಾಯಿ ಧೋರಣೆ: ಕೆಆರ್ ಎಸ್ ಗೆ ಮಾತ್ರ ಬಾಗಿನ, ಆಲಮಟ್ಟಿಗೆ ಏಕಿಲ್ಲ?
ಇತ್ತೀಚೆಗೆ ಸುರಿದ ಮಳೆಯಿಂದ ಭರ್ತಿಗೊಂಡಿದ್ದ ಕೆಆರ್ ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದ್ದಾರೆ, ಆದರೆ ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ನೀಡದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.