ರಾಜ್ಯಆಲಮಟ್ಟಿ ಅಣೆಕಟ್ಟು ಎತ್ತರ: ಮಹಾರಾಷ್ಟ್ರ ಸಿಎಂ ಫಡ್ನವೀಸ್ ತಗಾದೆ; ಕರ್ನಾಟಕ ರಾಜಕಾರಣಿಗಳ ಒಗ್ಗಟ್ಟು!
ಅಣೆಕಟ್ಟು ಎತ್ತರಿಸುವುದರಿಂದ ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿ ಮತ್ತಿತರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಲಿದೆ ಎಂದು ಫಡ್ನವೀಸ್ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.