Almatti Reservoir

ಆಲಮಟ್ಟಿ ಜಲಾಶಯದಲ್ಲಿ 7.556 ಟಿಎಂಸಿ ಅಡಿ ಹೂಳು: ನೀರು ಸಂಗ್ರಹ ಸಾಮರ್ಥ್ಯ ಕುಸಿತ!
2023ರಲ್ಲಿ ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ ಕೇಂದ್ರ(ಕೆಇಆರ್ಎಸ್) ನಡೆಸಿದ ಆಲಮಟ್ಟಿ ಜಲಾಶಯ ಸೇರಿ ರಾಜ್ಯದ ವಿವಿಧ ಜಲಾಶಯಗಳ ಹಿನ್ನೀರಿನ ಹೂಳು ಅಧ್ಯಯನದ ವರದಿ ಸರ್ಕಾರಕ್ಕೆ ಸಲ್ಲಿಸಿದ್ದು, ಅದರಲ್ಲಿ ಈ ಅಂಶ ಬಹಿರಂಗವಾಗಿದೆ.

ಆಲಮಟ್ಟಿ ಜಲಾಶಯ ಭರ್ತಿ: ನಾಳೆ ಕೃಷ್ಣೆಗೆ ಸಿಎಂ ಬಾಗಿನ ಅರ್ಪಣೆ
ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೆಲಿಕಾಪ್ಟರ್ ಮೂಲಕ ಆಲಮಟ್ಟಿ ತಲುಪಲಿದ್ದು, ನಂತರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

