ರಾಜ್ಯನಂಬಲಾರ್ಹ ಪುರಾವೆ, ಸಾಕ್ಷಿಗಳ ಹೇಳಿಕೆಗಳಿಂದ ರೆಡ್ಡಿ ಬಂಧನ -ಅಲೋಕ್ ಕುಮಾರ್ ಸ್ಪಷ್ಟನೆ
ಆಂಬಿಡೆಂಟ್ ಪ್ರಕರಣದಲ್ಲಿ ನಂಬಲಾರ್ಹ ಪುರಾವೆ ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.