Alok Kumar

 2019ರ ಆಡಿಯೋ ಲೀಕ್ ಪ್ರಕರಣ: IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ನೋಟಿಸ್ ಗೆ CAT ತಡೆ!
ರಾಜ್ಯ

2019ರ ಆಡಿಯೋ ಲೀಕ್ ಪ್ರಕರಣ: IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ನೋಟಿಸ್ ಗೆ CAT ತಡೆ!

ಮಾಹಿತಿ ಹಕ್ಕು ಕಾಯಿದೆಯಡಿ ರಾಜ್ಯ ಸರ್ಕಾರವು 2024 ರ ಮೇ 6 ರಂದು ನೀಡಿದ ಉತ್ತರದ ಪ್ರಕಾರ ಇಲಾಖಾ ತನಿಖೆಯನ್ನು ಈಗಾಗಲೇ ಕೈಬಿಡಲಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಈ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಸಿದೆ.

ಬೆಂಗಳೂರು: 130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್; ಆಗಸ್ಟ್ 1ರಿಂದ ಬೀಳುತ್ತೆ FIR
ರಾಜ್ಯ

ಬೆಂಗಳೂರು: 130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್; ಆಗಸ್ಟ್ 1ರಿಂದ ಬೀಳುತ್ತೆ FIR

ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ

ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ KSRTC ಬಸ್ ಚಾಲಕ ಮೊಬೈಲ್‌ನಲ್ಲಿ ಮಾತು: ಸಂಸ್ಥೆ ಗಮನಕ್ಕೆ ತಂದ ADGP
ರಾಜ್ಯ

ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ KSRTC ಬಸ್ ಚಾಲಕ ಮೊಬೈಲ್‌ನಲ್ಲಿ ಮಾತು: ಸಂಸ್ಥೆ ಗಮನಕ್ಕೆ ತಂದ ADGP

ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಆಗ್ರಹಿಸಿದ್ದಾರೆ.

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿ ಕಟ್ಟುನಿಟ್ಟಾಗಿ ಪಾಲಿಸಿ: ಪೊಲೀಸ್ ಸಿಬ್ಬಂದಿಗೆ ಅಲೋಕ್ ಕುಮಾರ್ ಸೂಚನೆ
ರಾಜ್ಯ

ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿ ಕಟ್ಟುನಿಟ್ಟಾಗಿ ಪಾಲಿಸಿ: ಪೊಲೀಸ್ ಸಿಬ್ಬಂದಿಗೆ ಅಲೋಕ್ ಕುಮಾರ್ ಸೂಚನೆ

ಹೆದ್ದಾರಿಗಳಲ್ಲಿ ಪೊಲೀಸ್ ವಾಹನಗಳೇ ನಿಯಮ ಉಲ್ಲಂಘಿಸುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಎಲ್ಲಾ ವರ್ಗದ ಪೊಲೀಸ್ ವಾಹನಗಳು ನಿಗದಿತ ವೇಗದ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಕ್ಕೆ ಅಪೂರ್ಣ ಕಾಮಗಾರಿ ಕಾರಣ; 25 ಆ್ಯಕ್ಸಿಡೆಂಟ್ ಝೋನ್: ಅಲೋಕ್ ಕುಮಾರ್
ರಾಜ್ಯ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಕ್ಕೆ ಅಪೂರ್ಣ ಕಾಮಗಾರಿ ಕಾರಣ; 25 ಆ್ಯಕ್ಸಿಡೆಂಟ್ ಝೋನ್: ಅಲೋಕ್ ಕುಮಾರ್

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ಅಪೂರ್ಣವಾಗಿದೆ, ಹೆದ್ದಾರಿಯಲ್ಲಿ ಉಂಟಾಗುವ ಅಪಘಾತ, ಸಾವು ನೋವುಗಳನ್ನು ತಡೆಯಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ವ್ಹೀಲಿಂಗ್ ಮಾಡುವವರ ವಿರುದ್ಧ ರಾಜ್ಯದಾದ್ಯಂತ ಕಠಿಣ ಕ್ರಮ: ಅಲೋಕ್ ಕುಮಾರ್
ರಾಜ್ಯ

ವ್ಹೀಲಿಂಗ್ ಮಾಡುವವರ ವಿರುದ್ಧ ರಾಜ್ಯದಾದ್ಯಂತ ಕಠಿಣ ಕ್ರಮ: ಅಲೋಕ್ ಕುಮಾರ್

ರಾಜ್ಯದಾದ್ಯಂತ ವ್ಹೀಲಿಂಗ್ ಪ್ರಕರಣಗಳ ಮೇಲೆ ಶೂನ್ಯ ಸಹಿಷ್ಣುತೆ ನೀತಿಯಡಿ ಪೊಲೀಸರು ಕಣ್ಣಿಡಲಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಸೋಮವಾರ ಹೇಳಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಲಿಮಿಟ್; ಮೀರಿದರೆ ದುಬಾರಿ ದಂಡ ಕಟ್ಟಬೇಕು!
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಲಿಮಿಟ್; ಮೀರಿದರೆ ದುಬಾರಿ ದಂಡ ಕಟ್ಟಬೇಕು!

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್‌ ರೇಡಾರ್‌ ಗನ್‌ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. 

ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಸೂಚನಾ ಫಲಕ, ಕ್ಯಾಮರಾ ಅಳವಡಿಕೆ ಅಗತ್ಯವಿದೆ: ಎಡಿಜಿಪಿ ಅಲೋಕ್ ಕುಮಾರ್
ರಾಜ್ಯ

ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಸೂಚನಾ ಫಲಕ, ಕ್ಯಾಮರಾ ಅಳವಡಿಕೆ ಅಗತ್ಯವಿದೆ: ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಹೆದ್ದಾರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.