Alok Kumar

ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ
ರಾಜ್ಯ

ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಸೇರಿದಂತೆ ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. 

1 ಕೋಟಿ ರೂ ಲಂಚ ಆರೋಪ: ಫೈಟರ್‌ ರವಿ ದಾಖಲಿಸಿದ್ದ ಪ್ರಕರಣ ರದ್ದು ಕೋರಿ 'ಹೈ' ಮೆಟ್ಟಿಲೇರಿದ ಅಲೋಕ್‌ ಕುಮಾರ್‌
ರಾಜ್ಯ

1 ಕೋಟಿ ರೂ ಲಂಚ ಆರೋಪ: ಫೈಟರ್‌ ರವಿ ದಾಖಲಿಸಿದ್ದ ಪ್ರಕರಣ ರದ್ದು ಕೋರಿ 'ಹೈ' ಮೆಟ್ಟಿಲೇರಿದ ಅಲೋಕ್‌ ಕುಮಾರ್‌

ಭ್ರಷ್ಟಾಚಾರ ಆರೋಪದಡಿ ತಮ್ಮ ವಿರುದ್ಧ ಫೈಟರ್ ರವಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು, ಸೋಮವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

'ಸ್ಯಾಂಟ್ರೋ ರವಿ' ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ: ಎಡಿಜಿಪಿ
ರಾಜ್ಯ

'ಸ್ಯಾಂಟ್ರೋ ರವಿ' ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ: ಎಡಿಜಿಪಿ

ಅತ್ಯಾಚಾರ ಮತ್ತಿತರ ಆರೋಪ ಎದುರಿಸುತ್ತಿರುವ 'ಸ್ಯಾಂಟ್ರೋ' ರವಿ ಬಂಧನಕ್ಕೆ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಮಂಗಳೂರು ಸ್ಫೋಟದಿಂದ ಪಾಠ ಕಲಿಯಿರಿ, ಆಧಾರ್ ಕಾರ್ಡ್ ಕಳೆದುಹೋದರೆ ಲಾಕ್​ ಮತ್ತು ಅನ್​ಲಾಕ್ ವ್ಯವಸ್ಥೆ ಬಳಸಿಕೊಳ್ಳಿ: ಎಡಿಜಿಪಿ ಅಲೋಕ್ ಕುಮಾರ್
ರಾಜ್ಯ

ಮಂಗಳೂರು ಸ್ಫೋಟದಿಂದ ಪಾಠ ಕಲಿಯಿರಿ, ಆಧಾರ್ ಕಾರ್ಡ್ ಕಳೆದುಹೋದರೆ ಲಾಕ್​ ಮತ್ತು ಅನ್​ಲಾಕ್ ವ್ಯವಸ್ಥೆ ಬಳಸಿಕೊಳ್ಳಿ: ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ ಎಂದು ಹೇಳಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು, ಜನತೆಗೆ ಕೆಲ ಎಚ್ಚರಿಕೆಗಳನ್ನು ನೀಡಿದ್ದಾರೆ.

ಮಂಗಳೂರು ಸ್ಫೋಟ ಪ್ರಕರಣ: ಶಾರೀಕ್ ಕುಟುಂಬಸ್ಥರು ಗುರುತು ಪತ್ತೆ ಹಚ್ಚಿದ್ದು, ಮನೆಯಲ್ಲಿಯೂ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ- ಎಡಿಜಿಪಿ ಅಲೋಕ್ ಕುಮಾರ್
ರಾಜ್ಯ

ಮಂಗಳೂರು ಸ್ಫೋಟ ಪ್ರಕರಣ: ಶಾರೀಕ್ ಕುಟುಂಬಸ್ಥರು ಗುರುತು ಪತ್ತೆ ಹಚ್ಚಿದ್ದು, ಮನೆಯಲ್ಲಿಯೂ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ- ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ತೀರ್ಥಹಳ್ಳಿಯ ಶಾರೀಕ್ ಎಂಬುದನ್ನು ಎಡಿಜಿಪಿ ಅಲೋಕ್ ಕುಮಾರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ದುಷ್ಕೃತ್ಯಕ್ಕೆ ಸಂಚು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐಗೆ ಸೇರಿದ ಐವರ ಬಂಧನ!
ರಾಜ್ಯ

ದುಷ್ಕೃತ್ಯಕ್ಕೆ ಸಂಚು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐಗೆ ಸೇರಿದ ಐವರ ಬಂಧನ!

ಪಿಎಫ್​ಐ ಸಂಘಟನೆ ನಿಷೇಧದ ಬಳಿಕವೂ ದುಷ್ಕರ್ಮಿಗಳು ವಿಧ್ವಂಸಕಕ್ಕೆ ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್​ಐಗೆ ಸೇರಿದ ಐವರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ. 

'ಹಿಂದೂ ಪರಿಶಿಷ್ಟರಿಗೆ ಮಾತ್ರ ಮೀಸಲಾತಿ, ಮತಾಂತರಿಗಳಿಗೆ ಅಲ್ಲ': ವಿಶ್ವ ಹಿಂದೂ ಪರಿಷತ್
ರಾಜ್ಯ

'ಹಿಂದೂ ಪರಿಶಿಷ್ಟರಿಗೆ ಮಾತ್ರ ಮೀಸಲಾತಿ, ಮತಾಂತರಿಗಳಿಗೆ ಅಲ್ಲ': ವಿಶ್ವ ಹಿಂದೂ ಪರಿಷತ್

‘ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಬಾರದು.. ಹಿಂದೂ ಪರಿಶಿಷ್ಟರಿಗೆ ಮಾತ್ರ ಮೀಸಲಾತಿ ಇರಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ಮಂಗಳೂರು: ಸರ್ವ ಧರ್ಮೀಯರ ಶಾಂತಿ ಪಾಲನಾ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ- ಅಲೋಕ್ ಕುಮಾರ್
ರಾಜ್ಯ

ಮಂಗಳೂರು: ಸರ್ವ ಧರ್ಮೀಯರ ಶಾಂತಿ ಪಾಲನಾ ಸಭೆಯಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ- ಅಲೋಕ್ ಕುಮಾರ್

ಕೇವಲ 10 ದಿನಗಳ ಅಂತರದಲ್ಲಿ ಮೂವರ ಬರ್ಬರ ಹತ್ಯೆಯಿಂದ ನಲುಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸಮ್ಮುಖದಲ್ಲಿ  ಇಂದು ಶಾಂತಿ ಪಾಲನಾ ಸಭೆ ನಡೆಯಿತು.

21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ
ರಾಜ್ಯ

21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧಿಸುವಂತೆ  ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ಹೊರಡಿಸಿದ್ದಾರೆ.